ಹಿಜಾಬ್‌ನ ಅಡಿಯಲ್ಲಿ ಷರಿಯತನ ಅಟ್ಟಹಾಸ !
ಕರ್ನಾಟಕದಲ್ಲಿ ಮಹಾವಿದ್ಯಾಲಯದ ಪರಿಸರದ ಸುತ್ತಮುತ್ತ ನೂರಾರು ಹಿಂದೂ ಯುವಕರು ನೆರೆದಿದ್ದಾಗ ಬುರ್ಖಾಧಾರಿ ವಿದ್ಯಾರ್ಥಿಯೊಬ್ಬಳು ‘ಅಲ್ಲಾ ಹೂ ಅಕ್ಬರ್ ಎಂದು ಘೋಷಣೆ ಕೂಗಿದಳು. ಇದರಿಂದ ಮೂಲಭೂತವಾದಿಗಳು ಪುಳಕಿತಗೊಂಡಿದ್ದು ‘ಜಮಿಯತ್ ಉಲೇಮಾ-ಎ-ಹಿಂದ್ ಎಂಬ ಮತಾಂಧರ ಸಂಸ್ಥೆಯಿಂದ ಆಕೆಗೆ ೫ ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ.