ಅಪಕ್ವತೆಯ ಉದಾಹರಣೆ !
ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನ್ಯಗಳ ನಡುವೆ ಘರ್ಷಣೆ ನಡೆದಿತ್ತು. ಹಾಗಾಗಿ ಪ್ರಸ್ತುತ ಎಲ್ಲಾ ಹಂತಗಳಲ್ಲಿ ಉದ್ವಿಗ್ನತೆಯ ವಾತಾವರಣವಿದೆ. ಪ್ರತಿಯೊಬ್ಬರೂ ತಮ್ಮ ಅಭಿಪ್ರಾಯ ಅಥವಾ ನಿಲುವನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕ ರಾಹುಲ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ನೇರವಾಗಿ ಟೀಕಿಸಿದ್ದಾರೆ.