ವಾಹನದ ಅಪಘಾತವಾಗಬಾರದೆಂದು ಸಾಧಕರು ವಹಿಸಬೇಕಾದ ದಕ್ಷತೆ ಮತ್ತು ಪ್ರಯಾಣದಲ್ಲಿ ಅಪಘಾತವನ್ನು ತಪ್ಪಿಸಲು ಬಳಸಬೇಕಾದ ‘ಅಪಘಾತ ನಿವಾರಣೆ ಯಂತ್ರ’ !
ವಾಹನವನ್ನು ಆರಂಭಿಸುವ ಮೊದಲು ನಾಮಜಪ ಮತ್ತು ಪ್ರಾರ್ಥನೆಯನ್ನು ಮಾಡಬೇಕು. ಪ್ರಯಾಣದಲ್ಲಿ ಆಧ್ಯಾತ್ಮಿಕ ಸ್ತರದ ಉಪಾಯಗಳ ಮೂಲಕ ಸಂರಕ್ಷಣ ಕವಚವನ್ನು ನಿರ್ಮಾಣ ವಾಗಲು ವಿಶೇಷ ಪ್ರಯತ್ನಗಳನ್ನು ಮಾಡಬೇಕು.