ಭಕ್ತರ ಮೇಲೆ ಅಖಂಡ ಕೃಪಾಛತ್ರ ಇಟ್ಟಿರುವ ಪ.ಪೂ. ಭಕ್ತರಾಜ ಮಹಾರಾಜರು !
ಭಕ್ತರಿಗೆ ಸತ್ಸಂಗ ಮತ್ತು ಆನಂದ ಸಿಗಬೇಕೆಂದು ಮತ್ತು ಅವರಿಗೆ ಸಾಧನೆಗಾಗಿ ಮಾರ್ಗದರ್ಶನವಾಗಬೇಕು, ಎಂಬುದಕ್ಕಾಗಿ ಮಳೆ-ಗಾಳಿಯನ್ನು ಲೆಕ್ಕಿಸದೆ, ಕೆಲವೊಮ್ಮೆ ಅನಾರೋಗ್ಯವಿದ್ದರೂ ಪ.ಪೂ. ಬಾಬಾ ಅನೇಕ ಕಿಲೋಮೀಟರ್ ಪ್ರವಾಸ ಮಾಡಿ ಭಕ್ತರಲ್ಲಿಗೆ ಹೋಗುತ್ತಿದ್ದರು.