ಸನಾತನ ಸಂಸ್ಥೆ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಆಯೋಜಿಸಲಾದ ‘ಆನ್‌ಲೈನ್ ಗುರುಪೂರ್ಣಿಮಾ ಮಹೋತ್ಸವವು ಭಾವಪೂರ್ಣ ವಾತಾವರಣದಲ್ಲಿ ಆಚರಣೆ !
ಈ ಮಹೋತ್ಸವದ ಆರಂಭದಲ್ಲಿ ಶ್ರೀ ವ್ಯಾಸಪೂಜೆ ಹಾಗೂ ಶ್ರೀ ಗುರುಪೂಜೆಯನ್ನು ಮಾಡಲಾಯಿತು. ಈ ಸಮಯದಲ್ಲಿ ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು (ಡಾ.) ಜಯಂತ ಆಠವಲೆ ಇವರು ಗುರು ಪೂರ್ಣಿಮೆಯ ನಿಮಿತ್ತ ನೀಡಿದ ಸಂದೇಶವನ್ನು ಓದಲಾಯಿತು.