ಶ್ರಾದ್ಧಕರ್ಮವನ್ನು ಮಾಡುವಾಗ ಕೇವಲ ಪಿತೃಗಳ ಹೆಸರು ಮತ್ತು ಅವರ ಗೋತ್ರವನ್ನು ಹೇಳುವುದರಿಂದ ಅವರಿಗೆ ಶ್ರಾದ್ಧದ ಹವ್ಯವು (ಆಹಾರ) ಹೇಗೆ ಸಿಗುತ್ತದೆ ?

ಶ್ರಾದ್ಧದಲ್ಲಿ ಪಿತೃಗಳ ಹೆಸರುಗಳನ್ನು ಹೇಳುವುದರಿಂದ ಮಂತ್ರಗಳ ಸಹಾಯದಿಂದ ಪ್ರಕ್ಷೇಪಿತವಾಗುವ ಶಬ್ದಕಂಪನಗಳು ವಾಯುಮಂಡಲದಲ್ಲಿ ಅಲೆದಾಡುತ್ತಿರುವ ಲಿಂಗದೇಹಗಳ ವಾಸನಾಮಯಕೋಶವನ್ನು ಭೇದಿಸಿ ಅವುಗಳನ್ನು ಶ್ರಾದ್ಧದ ಸ್ಥಳಕ್ಕೆ ಆಕರ್ಷಿಸುತ್ತವೆ. ಇದರಿಂದ ಆಯಾ ಗೋತ್ರದ ಪಿತೃಗಳು ಆಯಾ ಸ್ಥಳಗಳಿಗೆ ಬಂದು ಶ್ರಾದ್ಧದಲ್ಲಿನ ಆಹಾರವನ್ನು ಸೇವಿಸಿ ತೃಪ್ತರಾಗುತ್ತಾರೆ.

ಶ್ರಾದ್ಧ ವಿಧಿಗಳ ಬಗ್ಗೆ ಟೀಕಾತ್ಮಕ ವಿಚಾರಗಳು ಮತ್ತು ಅವುಗಳ ಖಂಡನೆ

‘ಶ್ರಾದ್ಧದ ಸಮಯದಲ್ಲಿ ಬಂದ ಅತಿಥಿಗೆ ಭೋಜನ ಕೊಡುವುದೆಂದರೆ ಪಿತೃಗಳನ್ನು ತೃಪ್ತಗೊಳಿಸುವುದು; ಏಕೆಂದರೆ ಯೋಗಿಗಳು, ಸಿದ್ಧಪುರುಷರು ಮತ್ತು ದೇವತೆಗಳು ಪೃಥ್ವಿಯ ಮೇಲೆ ಶ್ರಾದ್ಧವಿಧಿಗಳನ್ನು ನೋಡಲು ತಿರುಗಾಡುತ್ತಿರುತ್ತಾರೆ, ಎಂದು ಪುರಾಣದಲ್ಲಿ ಹೇಳಲಾಗಿದೆ. (ಆದುದರಿಂದಲೇ ‘ಅತಿಥಿ ದೇವೋ ಭವ |, ಎಂದು ಹೇಳಲಾಗಿದೆ.)

ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳರಿಗೆ ಶ್ರೀರಾಮನ ಅಸ್ತಿತ್ವದ ಅನುಭೂತಿಯನ್ನು ನೀಡಿದ ಅಯೋಧ್ಯೆಯ ಶ್ರೀರಾಮಜನ್ಮಭೂಮಿಯಲ್ಲಿರುವ ರಾಮಲಲ್ಲಾನ ದರ್ಶನ !

ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳರವರು ರಾಮಲಲ್ಲಾನ ದರ್ಶನಕ್ಕಾಗಿ ಶ್ರೀರಾಮಜನ್ಮ ಭೂಮಿಯತ್ತ ಹೋಗುತ್ತಿರುವಾಗ ಆಕಾಶವು ಮೋಡಗಳಿಂದ ತುಂಬಿತ್ತು. ದರ್ಶನವನ್ನು ಪಡೆದುಕೊಂಡು ಹೊರಗೆ ಬಂದಾಗ ಮಾತ್ರ ಸೂರ್ಯನು ಮೋಡದಿಂದ ಹೊರಗೆ ಬಂದು ಸುಂದರ ದರ್ಶನವನ್ನು ನೀಡಿದನು. ತದನಂತರ ಸೂರ್ಯನು ತಕ್ಷಣ ಮೋಡಗಳಲ್ಲಿ ಮರೆಯಾದನು.

ಸಾಧಕರೇ, ‘ನನ್ನ ಆಧ್ಯಾತ್ಮಿಕ ಮಟ್ಟವು ಶೇ. ೬೦ ರಷ್ಟು ಆಗುತ್ತಿಲ್ಲ, ಎಂಬ ವಿಚಾರ ಮಾಡಿ ನಿರಾಶರಾಗದಿರಿ ‘ನಾನು ಖಂಡಿತವಾಗಿಯೂ ಆಧ್ಯಾತ್ಮಿಕ ಪ್ರಗತಿಯನ್ನು ಮಾಡಿಕೊಳ್ಳುವೆನು, ಎಂದು ಮನಸ್ಸಿನಲ್ಲಿ ಬಿಂಬಿಸಲು ಸ್ವಯಂಸೂಚನೆಯನ್ನು ನೀಡಿ ಸಾಧನೆಯ ಪ್ರಯತ್ನವನ್ನು ಹೆಚ್ಚಿಸಿರಿ !

‘ನಾನು ಸಾಧನೆಯಲ್ಲಿ ಎಲ್ಲಿ ಕಡಿಮೆ ಬೀಳುತ್ತಿದ್ದೇನೆ ?, ಎಂಬುದರ ಬಗ್ಗೆ ತತ್ತ್ವನಿಷ್ಠನಾಗಿ ಅಧ್ಯಯನ ಮಾಡಬೇಕು.  ಸಾಧನೆಯಲ್ಲಿ ತಮ್ಮ ಸಾಧಕ ಪರಿವಾರದವರಿಂದ ಹಾಗೂ ಸಹಸಾಧಕರಿಂದ ಸಹಾಯವನ್ನು ಪಡೆದುಕೊಳ್ಳಿರಿ. ವ್ಯಷ್ಟಿ ಸಾಧನೆಯ ವರದಿ ತೆಗೆದುಕೊಳ್ಳುವವರಿಗೆ ಹಾಗೂ ಜವಾಬ್ದಾರ ಸಾಧಕರಿಗೆ ‘ನನ್ನ ಸಾಧನೆ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆಯೇ ?, ಎಂಬುದನ್ನು ವಿಚಾರಿಸಿರಿ.

ಚಾತುರ್ಮಾಸ

ಈ ವ್ರತದ ಮುಖ್ಯ ದೇವತೆ ಅನಂತ, ಅಂದರೆ ಶ್ರೀವಿಷ್ಣು ಆಗಿದ್ದು ಶೇಷ ಮತ್ತು ಯಮುನೆಯು ಉಪದೇವತೆಗಳಾಗಿದ್ದಾರೆ. ಈ ವ್ರತದ ಕಾಲಾವಧಿಯು ಹದಿನಾಲ್ಕು ವರ್ಷಗಳದ್ದಾಗಿದೆ. ಈ ವ್ರತವನ್ನು ಯಾರಾದರೂ ಹೇಳಿದರೆ ಅಥವಾ ಅಕಸ್ಮಾತ್ತಾಗಿ ಅನಂತನದಾರವು ಸಿಕ್ಕಿದಾಗ ಪ್ರಾರಂಭಿಸುತ್ತಾರೆ.

‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ವು ‘ಯು.ಎ.ಎಸ್. (ಯುನಿವರ್ಸಲ್ ಔರಾ ಸ್ಕ್ಯಾನರ್)’ ಎಂಬ ಉಪಕರಣದ ಮೂಲಕ ಮಾಡಿದ ವೈಜ್ಞಾನಿಕ ಪರೀಕ್ಷಣೆ

ಈ ಮೂರ್ತಿಯನ್ನು ಅಖಂಡ ‘ಕೃಷ್ಣಶಿಲೆ’ ಕಲ್ಲಿನಲ್ಲಿ ಕೆತ್ತಿ ನಿರ್ಮಿಸಲಾಗಿದೆ ಮತ್ತು ಅದರ ತೂಕ ೫೦೦ ಕಿಲೋದಷ್ಟಿದೆ. ಶ್ರೀ ಸಿದ್ಧಿವಿನಾಯಕನ ಮೂರ್ತಿಯು ಕಮಲದ ಆಸನದ ಮೇಲಿದೆ. ಸಪ್ತರ್ಷಿಗಳು ಮಾಡಿದ ಮಾರ್ಗದರ್ಶನಕ್ಕನುಸಾರ ಈ ಮೂರ್ತಿಯನ್ನು ತಯಾರಿಸಲಾಗಿದೆ. ಒಂದು ಶುಭಮುಹೂರ್ತದಲ್ಲಿ ಸನಾತನದ ರಾಮನಾಥಿ ಆಶ್ರಮದಲ್ಲಿ ಅದರ ಪ್ರಾಣಪ್ರತಿಷ್ಠಾಪನೆಯನ್ನು ಮಾಡಲಾಗುವುದು.

ಚಾತುರ್ಮಾಸ

ಮಾಸಿಕ ಸರದಿ, ಅಶೌಚ ಮತ್ತು ಸ್ಪರ್ಶಾಸ್ಪರ್ಶಗಳಿಂದ ಸ್ತ್ರೀಯರ ಮೇಲಾಗುವ ಪರಿಣಾಮಗಳು ಈ ವ್ರತದಿಂದ ಹಾಗೂ ಗೋಕುಲಾಷ್ಟಮಿಯ ದಿನ ಮಾಡಿದ ಉಪವಾಸದಿಂದ ಕಡಿಮೆಯಾಗುತ್ತದೆ. (ಪುರುಷರ ಮೇಲಾಗುವ ಪರಿಣಾಮಗಳು ಕ್ಷೌರ ಮುಂತಾದ ಪ್ರಾಯಶ್ಚಿತ್ತ ಕರ್ಮದಿಂದ ಮತ್ತು ವಾಸ್ತುವಿನ ಮೇಲಾಗುವ ಪರಿಣಾಮವು ಉದಕಶಾಂತಿಯಿಂದ ಕಡಿಮೆಯಾಗುತ್ತದೆ.) 

ಸನಾತನದ ರಾಮನಾಥಿ (ಗೋವಾ) ಆಶ್ರಮದಲ್ಲಿ ರಿದ್ಧಿ-ಸಿದ್ಧಿ ಸಹಿತ ಶ್ರೀ ಸಿದ್ಧಿವಿನಾಯಕ ಮೂರ್ತಿಯ ಶುಭಾಗಮನದ ಸಮಯದಲ್ಲಿ ಬಂದ ಅನುಭೂತಿಗಳು

ಶ್ರೀ ಗಣೇಶಮೂರ್ತಿಯ ಪೂಜೆಯನ್ನು ಶ್ರೀಸತ್‌ಶಕ್ತಿ ಸೌ. ಬಿಂದಾ ಸಿಂಗಬಾಳ ಇವರು ಭಾವಪೂರ್ಣವಾಗಿ ಮಾಡಿದ್ದರಿಂದ, ಅಲ್ಲದೇ ಮೂರ್ತಿಗೆ ಪರಾತ್ಪರ ಗುರು ಡಾ. ಆಠವಲೆಯವರು ಪುಷ್ಪಗಳನ್ನು ಅರ್ಪಿಸಿದ್ದರಿಂದ ಅದರಲ್ಲಿನ ಗಣೇಶತತ್ತ್ವ ಶೇ. ೧ ರಷ್ಟು ಹೆಚ್ಚಾಯಿತು. ಹಾಗೆಯೇ ಅದರಿಂದ ಪ್ರಕ್ಷೇಪಿತವಾಗುವ ಆನಂದದ ಸ್ಪಂದನಗಳೂ ಹೆಚ್ಚಾದವು. ಇದರಿಂದ ಪೂಜೆಯ ಬಳಿಕ ಎಲ್ಲರಿಗೂ ಆಶ್ರಮದ ವಾತಾವರಣದಲ್ಲಿ ಆನಂದದ ಲಹರಿಗಳು ಅರಿವಾಗತೊಡಗಿದವು.

ಶ್ರೀ ಗಣೇಶನ ಪೂಜೆಯಲ್ಲಿ ಉಪಯೋಗಿಸುವ ವಿಶಿಷ್ಟ ವಸ್ತು – ದೂರ್ವೆ

ಗಣಪತಿಯು ತನ್ನನ್ನು ಮದುವೆಯಾಗಬೇಕೆಂದು ಓರ್ವ ಅಪ್ಸರೆಯು ಧ್ಯಾನಮಗ್ನನಾಗಿದ್ದ ಗಣಪತಿಯ ಧ್ಯಾನಭಂಗ ಮಾಡಿದಳು. ಗಣಪತಿಯು ವಿವಾಹಕ್ಕೆ ನಿರಾಕರಿಸಿದ್ದರಿಂದ ಅಪ್ಸರೆಯು ಗಣಪತಿಗೆ ಶಾಪ ಕೊಟ್ಟಳು. ಇದರಿಂದ ಗಣಪತಿಯ ತಲೆಯಲ್ಲಿ ಉಷ್ಣತೆಯ ಅರಿವಾಗತೊಡಗಿತು. ಇದನ್ನು ಕಡಿಮೆ ಮಾಡಿಕೊಳ್ಳಲು ಗಣಪತಿಯು ತಲೆಯ ಮೇಲೆ ದೂರ್ವೆಗಳನ್ನು ಧರಿಸಿದನು. ಈ ಕಾರಣಕ್ಕಾಗಿ ಗಣಪತಿಗೆ ದೂರ್ವೆಗಳನ್ನು ಅರ್ಪಿಸುತ್ತಾರೆ.

ಜೇಡಿಮಣ್ಣು ಅಥವಾ ಆವೆಮಣ್ಣನ್ನು ಬಿಟ್ಟು ಇತರ ವಸ್ತುಗಳಿಂದ ತಯಾರಿಸಿದ ಮೂರ್ತಿಯು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ !

ಇತ್ತೀಚೆಗೆ ತೆಂಗಿನಕಾಯಿ, ಬಾಳೆಹಣ್ಣು, ಅಡಿಕೆ, ನಾಣ್ಯ, ‘ಸಿರಿಂಜ್, ಕಾಗದ ಮುಂತಾದ ವಸ್ತುಗಳಿಂದಲೂ ಶ್ರೀ ಗಣೇಶನ ಮೂರ್ತಿಯನ್ನು ತಯಾರಿಸಲಾಗು ತ್ತದೆ. ಇಂತಹ ವಸ್ತುಗಳಿಂದ ಮೂರ್ತಿಯನ್ನು ತಯಾರಿಸುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆ. ಇಂತಹ ಮೂರ್ತಿಗಳ ಕಡೆಗೆ ಶ್ರೀ ಗಣೇಶನ ಪವಿತ್ರಕಗಳು ಆಕರ್ಷಿತವಾಗುವುದಿಲ್ಲ. ಕಲೆಯನ್ನು ಕೇವಲ ಕಲಾತ್ಮಕತೆಗಾಗಿ ಬಳಸುವುದರಿಂದ ಆ ಕಲಾಕೃತಿಯಲ್ಲಿ ದೈವೀ ಸ್ಪಂದನಗಳನ್ನು ಆಕರ್ಷಿಸುವ ಪ್ರಮಾಣ ಕಡಿಮೆಯಿರುತ್ತದೆ.