ವಿವಿಧ ತೊಂದರೆಗಳಿಗೆ ಕರಾರುವಕ್ಕಾಗಿ ನಾಮಜಪಾದಿ ಉಪಾಯಗಳನ್ನು ಹುಡುಕಿ ಜಪಿಸಿದರೆ ತೊಂದರೆಗಳು ದೂರವಾಗುವವು ಮತ್ತು ಇದರಿಂದ ಗಮನಕ್ಕೆ ಬರುವ ಉಪಾಯಗಳ ಮಹತ್ವ !
ನಾಮಜಪಾದಿ ಉಪಾಯಗಳನ್ನು ಮಾಡುವುದರಿಂದ ಎಲ್ಲ ರೀತಿಯ ಅಡಚಣೆಗಳು ದೂರವಾಗುತ್ತವೆ, ಎಂಬುದು ಗಮನಕ್ಕೆ ಬಂದಿದೆ. ಇದರಿಂದ ಸಾಧನೆಯಲ್ಲಿ ಬರುವ ಅಡಚಣೆಗಳಿಗೆ ನಾಮಜಪಾದಿ ಉಪಾಯಗಳ ಮಹತ್ವವು ಅಸಾಧಾರಣವಾಗಿದೆ ಎಂಬುದು ಗಮನಕ್ಕೆ ಬಂದಿದೆ.