ಪ್ರಯಾಗರಾಜ್‌ನ ಭೂಮಿ ವಕ್ಫ್ ಗೆ ಸೇರಿದ್ದು ಎಂದು ಹೇಳುವವರನ್ನು ದೇಶದಿಂದಲೇ ಹೊರಗಟ್ಟಬೇಕು ! – ಶ್ರೀ ಪಂಚ ನಿರ್ವಾಣಿ ಅನಿ ಅಖಾಡಾ

ಮಹಾ ಕುಂಭಮೇಳ ನಡೆಯುತ್ತಿರುವಾಗ “ಈ ಭೂಮಿ ವಕ್ಫ್ ಮಂಡಳಿಗೆ ಸೇರಿದ್ದು”, ಎಂದು ಹೇಳುವವರನ್ನು ನಿಜಕ್ಕೂ ಈ ದೇಶದಿಂದಲೇ ಹೊರಗೆ ಹಾಕಬೇಕು. ಮಹಾಕುಂಭದಲ್ಲಿ ಭಾಗವಹಿಸುವ ಎಲ್ಲಾ ಭಕ್ತರು ಅಂತಹವರನ್ನು ಎಂದಿಗೂ ಕ್ಷಮಿಸುವುದಿಲ್ಲ.