ಚಿಕ್ಕಬಳ್ಳಾಪುರ: ಪೆಟ್ರೋಲ್ ಟ್ಯಾಂಕರ್ ಬೆಂಕಿ; ಹಾಲಿನ ಟ್ಯಾಂಕರ್‌ಗೂ ವ್ಯಾಪಿಸಿದ ಜ್ವಾಲೆ : Petrol Tanker Accident
ಈ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿಯ ತೀವ್ರತೆಗೆ ಎರಡೂ ಲಾರಿಗಳು ಬಹುತೇಕ ಸುಟ್ಟು ಭಸ್ಮವಾಗಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.