ಕರ್ಣಾವತಿಯಲ್ಲಿ ಏರ್ ಇಂಡಿಯಾ ವಿಮಾನ ಪತನ
ವಿಮಾನ ಅಪಘಾತದ ನಂತರ ಏರ್ ಇಂಡಿಯಾ 1800-5691-444 ಈ ಸಹಾಯವಾಣಿ ಸಂಖ್ಯೆಯನ್ನು ಪ್ರಕಟಿಸಿದೆ. ಈ ಸಂಖ್ಯೆಯನ್ನು ಸಂಪರ್ಕಿಸಿ ಪ್ರಯಾಣಿಕರ ಸಂಬಂಧಿಕರು ಮಾಹಿತಿ ಪಡೆಯಬಹುದಾಗಿದೆ.
ವಿಮಾನ ಅಪಘಾತದ ನಂತರ ಏರ್ ಇಂಡಿಯಾ 1800-5691-444 ಈ ಸಹಾಯವಾಣಿ ಸಂಖ್ಯೆಯನ್ನು ಪ್ರಕಟಿಸಿದೆ. ಈ ಸಂಖ್ಯೆಯನ್ನು ಸಂಪರ್ಕಿಸಿ ಪ್ರಯಾಣಿಕರ ಸಂಬಂಧಿಕರು ಮಾಹಿತಿ ಪಡೆಯಬಹುದಾಗಿದೆ.
‘ಇಂಡಿಯನ್ ಪ್ರೀಮಿಯರ್ ಕ್ರಿಕೆಟ್ ಲೀಗ್’ ಸ್ಪರ್ಧೆ ಗೆದ್ದ ನಂತರ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ (ಆರ್‌ಸಿಬಿ) ತಂಡ ಹಾಗೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲು ಯಾವುದೇ ಅನುಮತಿ ಪಡೆದಿರಲಿಲ್ಲ
ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲು ಪೊಲೀಸರು ಧೈರ್ಯ ಮಾಡುವುದಿಲ್ಲ ಎಂಬುದನ್ನು ಗಮನಿಸಿ! ರಾಜ್ಯದ ಜನತೆ ಸರಕಾರದ ವಿರುದ್ಧ ಧ್ವನಿ ಎತ್ತುತ್ತಾರೆಯೇ?
ಕೇರಳದ ಕರಾವಳಿಯಲ್ಲಿ ಲೈಬೀರಿಯಾ ದೇಶದ ಒಂದು ಸರಕು ಸಾಗಣೆ ಹಡಗು ಮುಳುಗಿದೆ. ಈ ವೇಳೆ ಭಾರತೀಯ ಕರಾವಳಿ ಪಡೆ ಹಡಗಿನಲ್ಲಿದ್ದ 24 ಸಿಬ್ಬಂದಿಯನ್ನೂ ರಕ್ಷಿಸಿದೆ. 640 ಕಂಟೇನರ್‌ಗಳೊಂದಿಗೆ ಈ ಹಡಗು ಮುಳುಗಿದೆ.
ಇಂತಹ ಪಾಕಿಸ್ತಾನಕ್ಕೆ ಯಾವುದೇ ರೀತಿಯ ದಯೆ, ಕನಿಕರ ತೋರುವುದು ಭಾರತ ಆತ್ಮಹತ್ಯೆ ಮಾಡಿಕೊಂಡಂತೆ !
ರಾಜ್ಯದ ಉತ್ತರಕಾಶಿಯಲ್ಲಿ ಹೆಲಿಕಾಪ್ಟರ್ ಪತನಗೊಂಡು ಐವರು ಪ್ರಯಾಣಿಕರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೋವಾದ ಶಿರಗಾಂವ್‌ನಲ್ಲಿರುವ ಶ್ರೀ ಲೈರಾದೇವಿಯ ಪ್ರಸಿದ್ಧ ಜಾತ್ರೆಯಲ್ಲಿ ಕಾಲ್ತುಳಿತ ಸಂಭವಿಸಿ ೬ ಜನರು ಮೃತಪಟ್ಟಿದ್ದಾರೆ ಮತ್ತು ಸುಮಾರು ೮೦ ಭಕ್ತರು ಗಾಯಗೊಂಡಿದ್ದಾರೆ.
ಏಪ್ರಿಲ್ 7 ರ ರಾತ್ರಿ ಕಾಂಗ್ರೆಸ ನಾಯಕ ಉಸ್ಮಾನ ಖಾನ ಕುಡಿದ ಮತ್ತಿನಲ್ಲಿ ತಮ್ಮ ಕಾರನ್ನು ಅತಿ ವೇಗವಾಗಿ ಚಲಾಯಿಸಿದ ಪರಿಣಾಮ 9 ಜನರನ್ನು ಹೊಸಕಿ ಹಾಕಿದರು. ಈ ಅಪಘಾತದಲ್ಲಿ ಮಹಿಳೆ ಸೇರಿದಂತೆ 3 ಜನರು ಮೃತಪಟ್ಟಿದ್ದಾರೆ ಮತ್ತು 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈವರೆಗೆ 7 ಕಾರ್ಮಿಕರ ಶವಗಳು ಪತ್ತೆಯಾಗಿವೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಈ ತಿಂಗಳಿನಿಂದ, ಅಂದರೆ ಮಾರ್ಚ್ 2025 ರಿಂದ ಒಂದೂವರೆ ಲಕ್ಷ ರೂಪಾಯಿ ವರೆಗೆ ಉಚಿತ ಚಿಕಿತ್ಸೆ ಲಭ್ಯವಾಗಲಿದೆ. ಖಾಸಗಿ ಆಸ್ಪತ್ರೆಗಳಿಗೂ ಈ ನಿಯಮ ಕಡ್ಡಾಯವಾಗಿರುತ್ತದೆ.