ಬ್ರಾಝಿಲ್ ನಲ್ಲಿ ವಿಮಾನ ಪತನ ೬೨ ಜನರ ಸಾವು !
ಇಲ್ಲಿಯ ನಿಹೆಂಡೋ ಪ್ರಾಂತ್ಯದಲ್ಲಿ ದೊಡ್ಡ ವಿಮಾನ ಪತನವಾಗಿ ಅದರಲ್ಲಿದ್ದ ಎಲ್ಲಾ ೬೨ ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಸಮಯದ ಪ್ರಕಾರ ಆಗಸ್ಟ್ ೯ ಮಧ್ಯಾಹ್ನ ೧.೪೫ ಗಂಟೆಗೆ ಈ ಅಪಘಾತ ನಡೆದಿದೆ.
ಇಲ್ಲಿಯ ನಿಹೆಂಡೋ ಪ್ರಾಂತ್ಯದಲ್ಲಿ ದೊಡ್ಡ ವಿಮಾನ ಪತನವಾಗಿ ಅದರಲ್ಲಿದ್ದ ಎಲ್ಲಾ ೬೨ ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಸಮಯದ ಪ್ರಕಾರ ಆಗಸ್ಟ್ ೯ ಮಧ್ಯಾಹ್ನ ೧.೪೫ ಗಂಟೆಗೆ ಈ ಅಪಘಾತ ನಡೆದಿದೆ.
ಅನೇಕ ಯುವಕರು ಈ ಕಾರ್ಯಕ್ರಮಕ್ಕಾಗಿ ಉತ್ಸಾಹದಿಂದ ಅಲ್ಲಿ ಸೇರಿದ್ದರು. ಅದೇ ವೇಳೆ ದೇವಸ್ಥಾನದ ಹತ್ತಿರದ ಪುರಾತನ ಕಟ್ಟಡದ ಗೋಡೆಯೊಂದು ಕುಸಿದು ಬಿತ್ತು.
ಮಧ್ಯಪ್ರದೇಶ, ಛತ್ತೀಸಗಢ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ‘ರೆಡ್ ಅಲರ್ಟ್’!
ವಯನಾಡಿನಲ್ಲಿ ಭೂಕುಸಿತ ಸಂಭವಿಸಿದ ಐದನೇ ದಿನದಂದು, ಪರಿಹಾರ ಕಾರ್ಯಗಳಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವಲ್ಲಿ ಆಡಳಿತವು ವೈಫಲ್ಯವಾದವು ಎಂದು ಒಪ್ಪಿಕೊಂಡಿದೆ.
ಶ್ರೀಲಂಕಾ ನೌಕಾಪಡೆಯು ಭಾರತೀಯ ಮೀನುಗಾರರ ದೋಣಿಗೆ ಡಿಕ್ಕಿ ಹೊಡೆದರಿಂದ ಪಲ್ಟಿಯಾಗಿ ಓರ್ವ ಭಾರತೀಯ ಮೀನುಗಾರನ ಸಾವಾಗಿದ್ದು, ಒಬ್ಬ ಮೀನುಗಾರ ನಾಪತ್ತೆಯಾಗಿದ್ದಾನೆ.
ಭಾರತೀಯ ಸೇನೆ, ವಾಯುಪಡೆ, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವು ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯದಲ್ಲಿ ತೊಡಗಿದೆ.
ರೈಲುಗಾಡಿಯ ಭೋಗಿಗಳು ಹಳಿತಪ್ಪುವ ಘಟನೆ ನಿರಂತರವಾಗಿ ನಡೆಯುತ್ತಿದೆ. ಇದರ ಹಿಂದೆ ಏನಾದರೂ ಷಡ್ಯಂತ್ರ ಇದೆಯೇ ? ಇದರ ಶೋಧ ಮಾಡಬೇಕು !
ಧಾರಾಕಾರ ಮಳೆಯಿಂದ ಜುಲೈ ೩೦ ರ ಬೆಳಿಗ್ಗೆ ೪ ಗಂಟೆಗೆ ಬೇರೆ ಬೇರೆ ಸ್ಥಳಗಳಲ್ಲಿ ನಡೆದಿರುವ ಭೂಕುಸಿತದಿಂದ ೮೯ ಜನರು ಸಾವನ್ನಪ್ಪಿದ್ದಾರೆ ಹಾಗೂ ೧೧೬ ಜನರು ಗಾಯಗೊಂಡಿದ್ದಾರೆ.
ಇಲ್ಲಿನ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡ ಹದಿನೆಂಟು ಜನರು ಸಾವನ್ನಪ್ಪಿದ್ದಾರೆ ಹಾಗೂ ಒಬ್ಬರು ಗಾಯಗೊಂಡಿದ್ದಾರೆ. ಈ ವಿಮಾನದಲ್ಲಿ 19 ಪ್ರಯಾಣಿಕರಿದ್ದರು.
ಈ ಅಪಘಾತದ ನಂತರ, 2 ರೈಲುಗಳನ್ನು ರದ್ದುಗೊಳಿಸಲಾಗಿದೆ ಹಾಗೂ 11 ರೈಲುಗಳನ್ನು ಬೇರೆ ಮಾರ್ಗಕ್ಕೆ ತಿರುಗಿಸಲಾಗಿದೆ.