ಛತ್ತೀಸ್‌ಗಢದಲ್ಲಿ ಪಿಕಪ್ ವಾಹನ ಕಂದಕಕ್ಕೆ ಬಿದ್ದು 19 ಮಂದಿ ಸಾವು
ಬಹಪಾನಿ ಪ್ರದೇಶದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ ಪ್ರಪಾತಕ್ಕೆ ಉರುಳಿದ್ದರಿಂದ 19 ಜನರು ಸಾವನ್ನಪ್ಪಿದ್ದಾರೆ.
ಬಹಪಾನಿ ಪ್ರದೇಶದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ ಪ್ರಪಾತಕ್ಕೆ ಉರುಳಿದ್ದರಿಂದ 19 ಜನರು ಸಾವನ್ನಪ್ಪಿದ್ದಾರೆ.
ಹೆಲಿಕಾಪ್ಟರ್ ನ ಅಪಘಾತದ ಹಿಂದೆ ಷಡ್ಯಂತ್ರದ ಅನುಮಾನ ವ್ಯಕ್ತಪಡಿಸಲಾಗುತ್ತಿದೆ.
ಈ ಗಾಳಿಯಿಂದಾಗಿ ಅರಣ್ಯದಲ್ಲಿ ಅಕಾಲಿಕ ಕಾಡ್ಗಿಚ್ಚು ಹೊತ್ತಿಕೊಂಡಿದೆ.
ಕಳೆದ 48 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಝೇಲಂ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಇದರಿಂದಾಗಿ ದೋಣಿ ಪಲ್ಟಿಯಾಗಿದೆ ಎನ್ನಲಾಗಿದೆ.
ಏಪ್ರಿಲ್ 11 ರಂದು ಬೆಳಿಗ್ಗೆ ಜಿ.ಎಲ್.ಪಿ. ಶಾಲೆಯ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ 6 ಮಕ್ಕಳು ಸಾವನ್ನಪ್ಪಿದ್ದು, 15 ಮಕ್ಕಳು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಘಟನೆಯಲ್ಲಿ 2 ಟೆಂಟ್‌ಗಳು ಸುಟ್ಟು ಕರಕಲಾಗಿವೆ. ಕಾಡಿನ ಮೀಸಲು ಪ್ರದೇಶದಲ್ಲಿ ಅಡುಗೆ ಮಾಡಬಾರದು ಎಂದು ಜಿಲ್ಲಾಡಳಿತ ಸೂಚನೆ ನೀಡಿದ್ದರೂ ಅದನ್ನು ನಿರ್ಲಕ್ಷಿಸಿ ಅಡುಗೆ ಮಾಡಲಾಗಿದೆ.
ಬಾಲ್ಟಿಮೋರ್‌ನ ಪಟಾಪ್‌ಸ್ಕಾಟ್ ನದಿಗೆ ನಿರ್ಮಿಸಲಾಗಿದ್ದ ‘ಫ್ರಾನ್ಸಿಸ್ ಸ್ಕಾಟ್ ಕೀ ಬ್ರಿಜ್’ ಈ ಸೇತುವೆಗೆ ಎರಡು ದಿನಗಳ ಹಿಂದೆ ಸರಕು ಸಾಗಣೆಯ ಹಡಗು ಬಡಿದಿದ್ದರಿಂದ, ಅದು ಕುಸಿಯಿತು.
ಗರ್ಭಗುಡಿಯಲ್ಲಿ ಗುಲಾಲ್ ಎಸೆಯದಂತೆ ಸೂಚನೆ ಇರುವಾಗಲೂ ಕೂಡ ಅದನ್ನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು, ಆಗ ಯಾರೂ ಪುನಃ ಇಂತಹ ಕೃತ್ಯ ಮಾಡುವುದಿಲ್ಲ !
ಮನೆಯೊಂದರಲ್ಲಿ ಮೊಬೈಲ್ ಸ್ಫೋಟಗೊಂಡಿದ್ದು, ಮನೆಗೆ ಬೆಂಕಿ ಹೊತ್ತಿಕೊಂಡಿದೆ. ಪೋಷಕರು ಮತ್ತು 4 ಮಕ್ಕಳು ತೀವ್ರವಾಗಿ ಬೆಂದರು.
ಪ್ರಯಾಣಿಕರ ಜೀವಕ್ಕೆ ಅಪಾಯವನ್ನುಂಟುಮಾಡುವ ಇಂತಹ ಚಾಲಕರ ವಿರುದ್ಧ ದೂರು ದಾಖಲಿಸಿ ಜೈಲಿಗೆ ತಳ್ಳಬೇಕು !