ಮೇಘಾಲಯದಲ್ಲಿ ರೋಹಿಂಗ್ಯಾ ನುಸುಳುಕೋರರಿಂದ ಬುಡಕಟ್ಟು ಹುಡುಗಿಯರ ಮೇಲೆ ಸಾಮೂಹಿಕ ಅತ್ಯಾಚಾರ !

ಬಾಂಗ್ಲಾದೇಶಿ ಅಥವಾ ರೋಹಿಂಗ್ಯಾ ನುಸುಳುಕೋರರು ಭಾರತದಲ್ಲಿ ಅತ್ಯಾಚಾರ, ಭಯೋತ್ಪಾದಕ ದಾಳಿಯಂತಹ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಎಂಬುದು ಹಲವು ಬಾರಿ ಬಹಿರಂಗವಾಗಿದೆ.

ಪ್ರಧಾನಮಂತ್ರಿ ಮೋದಿ ಅವರಿಗೆ 6 ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧಿಸಬೇಕು ಎಂಬ ಬೇಡಿಕೆಯ ಅರ್ಜಿಯನ್ನು ದೆಹಲಿ ಉಚ್ಚನ್ಯಾಯಾಲಯದಿಂದ ತಿರಸ್ಕೃತ

ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ, ‘ಹಲವು ಕಾರಣಗಳಿಂದ ಅರ್ಜಿ ಸಂಪೂರ್ಣವಾಗಿ ತಪ್ಪಾಗಿದೆ’ ಎಂದು ಹೇಳಿದೆ.

Pharmacy Answer Sheet : ‘ಫಾರ್ಮಸಿ’ ಪದವಿ ಪರೀಕ್ಷೆಯಲ್ಲಿ ರಾಮನಾಮ ಮತ್ತು ಕ್ರಿಕೆಟ್ ಆಟಗಾರರ ಹೆಸರನ್ನು ಬರೆದ 4 ವಿದ್ಯಾರ್ಥಿಗಳು ಉತ್ತೀರ್ಣ!

ಉತ್ತರ ಪತ್ರಿಕೆಗಳನ್ನು ಪರಿಶೀಲಿಸುವ 2 ಪ್ರಾಧ್ಯಾಪಕರ ಅಮಾನತು !

Bangladesh Hindu Attacked : ಬಾಂಗ್ಲಾದೇಶದಲ್ಲಿ ಕಳೆದ ೩ ತಿಂಗಳಿಂದ ಹಿಂದುಗಳ ಮೇಲೆ ಪ್ರತಿದಿನ ೩ ದಾಳಿಗಳು

ಶೇಖ ಹಸೀನಾ ಸರಕಾರ ಹಿಂದುಗಳ ಮೇಲಿನ ದಾಳಿಗಳನ್ನು ತಡೆಯುವಲ್ಲಿ ವಿಫಲ

ಭಾರತದಲ್ಲಿ 795 ಸ್ಥಳಗಳನ್ನು ಮುಸ್ಲಿಂ ಬಹುಸಂಖ್ಯಾತ ಎಂದು ನಿರ್ಧರಿಸಿ ಅಭಿವೃದ್ಧಿ ಕಾರ್ಯಗಳಿಗೆ ಕೋಟ್ಯಂತರ ರೂಪಾಯಿ ವಿತರಣೆ

ದೇಶಾದ್ಯಂತ ಅಲ್ಪಸಂಖ್ಯಾತರ ಪ್ರಾಬಲ್ಯದ 710 ನಗರಗಳಲ್ಲಿ ಅಭಿವೃದ್ಧಿ ಕಾರ್ಯಗಳು !

Doordarshan New Logo : ‘ದೂರದರ್ಶನದ ಜನರ ಕೇಸರಿಕರಣವನ್ನು ನೋಡಿ ದುಃಖವೆನಿಸುತ್ತಿದೆಯಂತೆ !’ – ತೃಣಮೂಲ ಕಾಂಗ್ರೆಸ್ ಶಾಸಕ ಜವಾಹರ್ ಸರ್ಕಾರ

ತೃಣಮೂಲ ಕಾಂಗ್ರೆಸ್ ಸಂಸದ ಮತ್ತು ‘ಪ್ರಸಾರ ಭಾರತಿ’ಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜವಹರ್ ಸಿರ್ಕಾರ್ ಇವರಿಗೆ ಹೊಟ್ಟೆಯುರಿ !

ವೈಸ್ ಅಡ್ಮಿರಲ್ ದಿನೇಶ್ ತ್ರಿಪಾಠಿ ಭಾರತೀಯ ನೌಕಾಪಡೆಯ ಹೊಸ ಮುಖ್ಯಸ್ಥ

ಪ್ರಸ್ತುತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಅರ್. ಹರಿ ಕುಮಾರ್ ಅವರು ಏಪ್ರಿಲ್ 30 ರಂದು ನಿವೃತ್ತರಾಗುತ್ತಿದ್ದಾರೆ.

ಏಪ್ರಿಲ್ 19 ರಂದು ಲೋಕಸಭೆಗೆ ಮೊದಲ ಹಂತದ ಮತದಾನ !

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆಯುತ್ತಿದೆ. ಈ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

Amarnath Yatra 2024 : ಅಮರನಾಥ ಯಾತ್ರೆಗಾಗಿ ನೋಂದಣಿ ಪ್ರಾರಂಭ

ಅಮರನಾಥ ಯಾತ್ರೆ ಈ ವರ್ಷ ಜೂನ್ 29 ರಿಂದ ಪ್ರಾರಂಭವಾಗಲಿದೆ. ಈ ಯಾತ್ರೆಯು ಆಗಸ್ಟ್ 19 ರವರೆಗೆ ನಡೆಯಲಿದ್ದು ಅದಕ್ಕಾಗಿ ಏಪ್ರಿಲ್ 15 ರಿಂದ ನೋಂದಣಿ ಪ್ರಾರಂಭವಾಗಿದೆ.