ಲಂಡನ್‌ನಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಮೇಲೆ ದಾಳಿ
ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಇವರ ಮೇಲೆ ಏಪ್ರಿಲ್ ೨ ರಂದು ಲಂಡನ್‌ನಲ್ಲಿ ದಾಳಿ ನಡೆದಿದೆ. ಈ ಹಿಂದೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಇವರ ‘ಪಾಕಿಸ್ತಾನ ತಹರಿಕೆ-ಎ-ಇಂಸಾನ’ (ಪಿಟಿಅಯ್) ಪಕ್ಷದ ಕಾರ್ಯಕರ್ತರ ಕೈವಾಡವಿರುವುದು ಹೇಳಲಾಗುತ್ತಿದೆ.