ಅಸ್ಸಾಂ: ಮುಸ್ಲಿಮರಿಗೆ ಮದುವೆ ಮತ್ತು ವಿಚ್ಛೇದನದ ನೋಂದಣಿ ಕಡ್ಡಾಯ !
ಅಸ್ಸಾಂ ರಾಜ್ಯದಲ್ಲಿ, ಮುಸ್ಲಿಮರು ಮದುವೆ ಮತ್ತು ವಿಚ್ಛೇದನಗಳನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಲಿದೆ. ಮುಂಬರುವ ವಿಧಾನಸಭೆಯ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು.
ಅಸ್ಸಾಂ ರಾಜ್ಯದಲ್ಲಿ, ಮುಸ್ಲಿಮರು ಮದುವೆ ಮತ್ತು ವಿಚ್ಛೇದನಗಳನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಲಿದೆ. ಮುಂಬರುವ ವಿಧಾನಸಭೆಯ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲಾಗುವುದು.
ರಾಜ್ಯ ಸರಕಾರಕ್ಕೆ ಛೀಮಾರಿ ; ತನಿಖೆಯ ಸ್ಥಿತಿಗತಿಯ ವರದಿಯನ್ನು ಆಗಸ್ಟ್ 22 ರಂದು ಸಲ್ಲಿಸಲು ಆದೇಶ
ಉತ್ಕೃಷ್ಟ ಕರ್ತವ್ಯ ನಿರ್ವಹಿಸಿರುವ ರಾಜ್ಯದಲ್ಲಿನ ೧೨೬ ಪೊಲೀಸ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ೨೦೨೩ ರ ಮುಖ್ಯಮಂತ್ರಿ ಪದಕ ನೀಡಲಾಗುವುದು.
ಕೊಲಕಾತಾ ಆಸ್ಪತ್ರೆಯ ಮೇಲೆ ನಡೆದ ದಾಳಿಯ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಪೋಲೀಸರು ಇ-ಮೇಲ್, ಫ್ಯಾಕ್ಸ್ ಅಥವಾ ವಾಟ್ಸಾಪ್ ಮೂಲಕ ವರದಿಯನ್ನು ಕಳುಹಿಸುವಂತೆ ಹೇಳಲಾಗಿದೆ.
ಉತ್ತರ ಪ್ರದೇಶದಲ್ಲಿ ಇಂತಹ ಕ್ರಮ ಕೈಗೊಂಡರೂ ಸಹ ಈ ಘಟನೆಗಳು ನಿಂತಿಲ್ಲ. ಹಾಗಾಗಿ ಈಗ ಇಂತಹ ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಕಾನೂನು ತರಬೇಕು! ‘ಕಾನೂನು ಸುವ್ಯವಸ್ಥೆ ರಾಜ್ಯದ ಸಮಸ್ಯೆ’ ಎಂದು ಹೇಳುವ ಬದಲು ಕೇಂದ್ರ ಸರಕಾರವು ಇದಕ್ಕಾಗಿ ರಾಷ್ಟ್ರವ್ಯಾಪಿ ಕಾನೂನು ರೂಪಿಸಬೇಕು
ಸಂಬಂಧಪಟ್ಟವರನ್ನು ಬಂಧಿಸಿ ಕಸಾಯಿಖಾನೆ ಮುಚ್ಚಬಾರದೇಕೆ?
ಮಮತಾ ಬ್ಯಾನರ್ಜಿ ಸರಕಾರ ಮತ್ತು ಪೊಲೀಸರಿಗೆ ಛೀಮಾರಿ ಹಾಕಿದ ಕೊಲಕಾತಾ ಹೈಕೋರ್ಟ್ !
ಮಕ್ಕಳ ಪೋಷಣೆಯಲ್ಲಿ ಪೋಷಕರಿಬ್ಬರೂ ಸಮಾನ ಹೊಣೆಗಾರರಾಗಿರುತ್ತಾರೆ’ ಎಂದು ಉಚ್ಚ ನ್ಯಾಯಾಲಯವು ಹೇಳಿದೆ.
ಅರಣ್ಯ ಇಲಾಖೆಯ ಜಾಗದಲ್ಲಿ ಅನಧಿಕೃತವಾಗಿ ಚರ್ಚ್ ನಿರ್ಮಿಸಲಾಗುತ್ತಿರುವಾಗ, ಅದರ ಮಾಹಿತಿ ಅರಣ್ಯಾಧಿಕಾರಿಗಳಿಗೆ ಸಿಕ್ಕಿರಲಿಲ್ಲವೋ ಅಥವಾ ಹಣಕಾಸಿನ ಕೊಡುಕೊಳ್ಳುವಿಕೆ ನಡೆದಿರುವುದರಿಂದ ಇದನ್ನು ನಿರ್ಲಕ್ಷಿಸಿರಬಹುದೇ ? ಎನ್ನುವುದನ್ನೂ ಶೋಧಿಸಬೇಕಾಗಿದೆ !
ಬೇರೆ ರಾಜ್ಯಗಳು ಕೂಡ ಇಂತಹ ನಿರ್ಧಾರವನ್ನು ತೆಗೆದುಕೊಳ್ಳಬೇಕು !