ದೇವಸ್ಥಾನ ಇನಾಮು ಭೂಮಿಗಳ ಕುರಿತಾದ ಕರಡು ಸಿದ್ಧಪಡಿಸುವ ಸಮಿತಿಯಲ್ಲಿ ದೇವಸ್ಥಾನಗಳ ಪ್ರತಿನಿಧಿಗಳ ಸೇರ್ಪಡೆ!
ದೇವಾಲಯಗಳ ಇನಾಮ್ ಭೂಮಿಯನ್ನು ಮಾರಾಟ ಮಾಡಲು ‘ಮಹಾರಾಷ್ಟ್ರ ದೇವಸ್ಥಾನ ಇನಾಮ್ ನಿರ್ಮೂಲನೆ ಕಾಯ್ದೆ 2026’ ರ ಪರಿಷ್ಕೃತ ಕರಡನ್ನು ಸಿದ್ಧಪಡಿಸಲು ರಚಿಸಲಾದ ಸಮಿತಿಯಲ್ಲಿ ರಾಜ್ಯದ ದೇವಾಲಯಗಳ ಪ್ರತಿನಿಧಿಗಳನ್ನು ಸೇರಿಸಲಾಗಿದೆ.