ತಾಲಿಬಾನ್ ಎದುರು ಅಫ್ಘಾನಿಸ್ತಾನ ಸರಕಾರದ ಶರಣಾಗತಿ !
ಅಫ್ಘಾನಿಸ್ತಾನದ ರಾಷ್ಟ್ರಪತಿ ಅಶ್ರಫ ಗನಿ ಇವರು ರಾಜೀನಾಮೆಯನ್ನು ಕೊಟ್ಟಿರುವ ವಾರ್ತೆಯನ್ನು ಕೆಲವು ವಾರ್ತಾ ಸಂಸ್ಥೆಗಳು ನೀಡಿವೆ.
ಅಫ್ಘಾನಿಸ್ತಾನದ ರಾಷ್ಟ್ರಪತಿ ಅಶ್ರಫ ಗನಿ ಇವರು ರಾಜೀನಾಮೆಯನ್ನು ಕೊಟ್ಟಿರುವ ವಾರ್ತೆಯನ್ನು ಕೆಲವು ವಾರ್ತಾ ಸಂಸ್ಥೆಗಳು ನೀಡಿವೆ.
ಕೇವಲ 12 ದೇಶಗಳು ಮಾತ್ರ ಏಕೆ ? ಜಗತ್ತಿನಾದ್ಯಂತದ ಎಲ್ಲಾ ದೇಶಗಳು ತಾಲಿಬಾನನನ್ನು ವಿರೋಧಿಸಿ ಅದರ ಆಡಳಿತ ಬಂದರೆ ಅಫ್ಘಾನಿಸ್ತಾನವನ್ನೂ ಸಹ ಬಹಿಷ್ಕರಿಸಬೇಕು.
ವಿಶ್ವ ಸಂಸ್ಥೆಯು ಇಂತಹ ಹೇಳಿಕೆಗಳನ್ನು ನೀಡುವುದಕ್ಕಿಂತ ತಾಲಿಬಾನನ್ನು ಸಂಪೂರ್ಣವಾಗಿ ನಾಶ ಮಾಡಲು ಏಕೆ ಪ್ರಯತ್ನಿಸುವುದಿಲ್ಲ ?
ಅಫ್ಘಾನಿಸ್ತಾನದಲ್ಲಿನ ತಾಲಿಬಾನ್ ಅತ್ಯಧಿಕ ಪ್ರಾಂತ್ಯಗಳನ್ನು ವಶಪಡಿಸಿಕೊಳ್ಳುತ್ತಿರುವ ಭಯದಿಂದ ಅಮೇರಿಕಾವು ಅಫ್ಘಾನಿಸ್ತಾನದಲ್ಲಿರುವ ತನ್ನ ನಾಗರಿಕರನ್ನು ಕರೆತರುವ ತಯಾರಿ ಮಾಡಿದೆ.
ಅಫ್ಘಾನಿಸ್ತಾನದಲ್ಲಿನ ಕಾಂಡುಜದಲ್ಲಿಯ ಒಂದು ಛಾಯಾಚಿತ್ರದಲ್ಲಿ ಈ ಹೆಲಿಕಾಪ್ಟರ್ ತಾಲಿಬಾನರ ಯುದ್ಧದ ಹೆಲಿಕಾಪ್ಟರ್ ಪಕ್ಕದಲ್ಲಿ ಕಂಡು ಬರುತ್ತಿದೆ.
ಪಾಕಿಸ್ತಾನದ ಮದರಸಾಗಳಿಂದ ಅನೇಕ ಜಿಹಾದಿ ಯುವಕರು ತಾಲಿಬಾನ್ ಗೆ ಸಹಾಯ ಮಾಡಲು ಅಫ್ಘಾನಿಸ್ತಾನಕ್ಕೆ ಹೋಗಿದ್ದು, ಅವರಲ್ಲಿ ಅನೇಕರು ಯುದ್ಧದಲ್ಲಿ ಸಾವನ್ನಪ್ಪಿದ್ದಾರೆ. ಅವರ ಶವಗಳನ್ನು ಪಾಕಿಸ್ತಾನಕ್ಕೆ ಕಳುಹಿಸಲಾಗುತ್ತಿದೆ.
ತಾಲಿಬಾನನಿಂದ ಕಂದಹಾರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಕೆಟನಿಂದ ಆಕ್ರಮಣ ಮಾಡಲಾಗಿದೆ. ಒಟ್ಟು 3 ರಾಕೆಟ್‍ಗಳನ್ನು ಬಿಟ್ಟಿದ್ದು ಅದರಲ್ಲಿ ಒಂದು ವಿಮಾನ ನಿಲ್ದಾಣದಲ್ಲಿ ಹಾಗೂ 2 ರನ್ ವೇ ಮೇಲೆ ಬಿದ್ದಿವೆ.
ಪಾಕಿಸ್ತಾನದಲ್ಲಿನ ಜಿಹಾದಿ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತಿಯಬಾ ಹಾಗೂ ಜೈಶ್-ಎ-ಮೊಹಮ್ಮದ್ ಇವು ತಮ್ಮ ನೆಲೆಯನ್ನು ಪಾಕಿಸ್ತಾನದಿಂದ ಅಫ್ಘಾನಿಸ್ತಾನಕ್ಕೆ ಸ್ಥಳಾಂತರಿಸಿವೆ, ಎಂದು ಅಫ್ಘಾನಿಸ್ತಾನ ಸರಕಾರವು ಭಾರತಕ್ಕೆ ಮಾಹಿತಿ ನೀಡಿ ಎಚ್ಚರಿಕೆಯಿಂದ ಇರಲು ತಿಳಿಸಿದೆ.
ಅಫಘಾನಿಸ್ತಾನದ ತಾಲಿಬಾನ್‍ಗಳಿಂದ ಭಯಭೀತರಾಗಿರುವ ಹಿಂದೂಗಳು ಮತ್ತು ಸಿಖ್ಖರು `ತಡವಾಗುವ ಮುಂಚೆ ನಮ್ಮನ್ನು ಸುರಕ್ಷಿತವಾಗಿ ಹೊರಗೆ ಕರೆದೊಯ್ಯಿರಿ’ ಎಂದು ಕಳಕಳಿಯ ಮನವಿಯನ್ನು ಜಗತ್ತಿಗೆ ಮಾಡಿದ್ದಾರೆ.
ಭಾರತದ ವಾರ್ತಾಛಾಯಾಚಿತ್ರಕಾರ ಹಾಗೂ ‘ಪುಲಿತ್ಜರ’ ಪ್ರಶಸ್ತಿ ವಿಜೇತ ದಾನಿಶ್ ಸಿದ್ದಕಿಯವರನ್ನು ಕೆಲವು ದಿನಗಳ ಹಿಂದೆ ಅಫಘಾನಿಸ್ತಾನದಲ್ಲಿ ಹತ್ಯೆ ಮಾಡಲಾಗಿತ್ತು. ಗುಂಡು ತಗಲಿದ್ದರಿಂದ ಆತ ಸಾವನ್ನಪ್ಪಿದನು ಎಂದು ಹೇಳಲಾಗುತ್ತದೆ.