ಚೀನಾ ಮತ್ತು ಪಾಕಿಸ್ತಾನದ ಮೇಲೆ ನಿಗಾ ಇಡಲು ‘ಹೆರಾನ್ ಮಾರ್ಕ್ 2’ ಡ್ರೊನಗಳ ನೇಮಕ !
ಚೀನಾ ಮತ್ತು ಪಾಕಿಸ್ತಾನದ ಚಟುವಟಿಕೆಗಳ ಮೇಲೆ ನಿಗಾ ಇಡಲು ಭಾರತೀಯ ವಾಯುಪಡೆಯು ಗಡಿಭಾಗದಲ್ಲಿ ‘ಹೆರಾನ್ ಮಾರ್ಕ್ 2’ ಡ್ರೋನ್ ಗಳನ್ನು ನೇಮಿಸಿದೆ. ಈ ಡ್ರೋನ್ ಗಳು ಏಕಕಾಲದಲ್ಲಿ ಚೀನಾ ಮತ್ತು ಪಾಕಿಸ್ತಾನ ಎರಡರ ಮೇಲೂ ನಿಗಾ ಇಡಬಲ್ಲವು.