ಆಭರಣಗಳ ಶುದ್ಧಿಕರಣವನ್ನು ಹೇಗೆ ಮಾಡಬೇಕು ಮತ್ತು ಅದರ ಶುದ್ಧಿಕರಣ ಮಾಡುವುದರಿಂದ ಆಗುವ ಆಧ್ಯಾತ್ಮಿಕ ಲಾಭಗಳೇನು ?
ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಐದು ನಿಮಿಷ ಅಂಟುವಾಳ ಕಾಯಿಯ ನೀರಿನಲ್ಲಿ ಮುಳುಗಿಸಿಡಬೇಕು. ಅನಂತರ ಕೈಯಿಂದ ಹಗುರವಾಗಿ ತಿಕ್ಕಿದರೆ ಅವುಗಳ ಮೇಲಿನ ಧೂಳು ಮತ್ತು ಹೊಲಸು ದೂರವಾಗಿ ಆಭರಣಗಳು ಸ್ವಚ್ಛವಾಗುತ್ತವೆ.