ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿದ ಡಾ. ಸುಬ್ರಮಣಿಯನ್ ಸ್ವಾಮಿ!
ಸೇಡು ತೀರಿಸಿಕೊಳ್ಳುವ ಮೊದಲು ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ನೀಡಿ ಎಂದು ಪಹಲ್ಗಾಮ್ ದಾಳಿಯ ನಂತರ ಹಿರಿಯ ಭಾಜಪ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಡಾ. ಸುಬ್ರಮಣಿಯನ್ ಸ್ವಾಮಿ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ.