ಕಲಶ ದರ್ಶನ ಮತ್ತು ಕಲಶದ ಮಹತ್ವ !

ಕಲಶದ ಜ್ಯೋತಿರ್ಮಯ ಸ್ವರೂಪದ ಎಲ್ಲಕ್ಕಿಂತ ಮೇಲಿನ ಭಾಗ ‘ಹಿರಣ್ಯಗರ್ಭ’ ಎಂಬ ಹೆಸರಿನ ತೇಜಸ್ವಿ ಆತ್ಮಜ್ಯೋತಿ ನಿರ್ಮಾಣವಾಯಿತು. ಅದನ್ನು ಕಲಶದ ಎಲ್ಲಕ್ಕಿಂತ ಮೇಲಿನ ಭಾಗದಲ್ಲಿನ ಜ್ಯೋತಿರ್ಮಯ ರೂಪದಲ್ಲಿ ತೋರಿಸಲಾಗುತ್ತದೆ.

‘ಸೂಕ್ಷ್ಮ ಪರೀಕ್ಷಣೆ’ ಈ ಹೊಸ ಸಂಕಲ್ಪನೆಯ ಉದಯ !

‘ಸಾಧಕರು ಮಾಡಿದ ಸೂಕ್ಷ್ಮ ಪರೀಕ್ಷಣೆ ಸರಿಯಾಗಿದೆಯೋ ಅಥವಾ ಇಲ್ಲವೋ ?’, ಎಂಬುದನ್ನು ಪರಾತ್ಪರ ಗುರು ಡಾಕ್ಟರ್‌ರು ಸಾಧಕರಿಗೆ ಹೇಳುತ್ತಿದ್ದರು. ಈ ರೀತಿ ‘ಸೂಕ್ಷ್ಮ ಪರೀಕ್ಷಣೆ’ ಎಂಬ ಒಂದು ಹೊಸ ಸಂಕಲ್ಪನೆಯ ಉದಯವಾಯಿತು.

ಕೆಟ್ಟ ಶಕ್ತಿಗಳ ತೊಂದರೆಯ ನಿವಾರಣೆಗಾಗಿ ನಿರಂತರ ಸಂಶೋಧನಾತ್ಮಕ ಪ್ರಯೋಗ ಮಾಡಿ ಉಪಾಯ ಹುಡುಕುವ ಏಕಮೇವಾದ್ವಿತೀಯ ಪರಾತ್ಪರ ಗುರು ಡಾ. ಆಠವಲೆ !

ಪರಾತ್ಪರ ಗುರು ಡಾಕ್ಟರರ ಕೃಪಾಶೀರ್ವಾದದಿಂದ ಮತ್ತು ಅವರಲ್ಲಿನ ಜಿಜ್ಞಾಸೆಯಿಂದ ಸನಾತನ ಸಂಸ್ಥೆಯಲ್ಲಿ ಸೂಕ್ಷ್ಮದಲ್ಲಿ ತಿಳಿಯುವ ಸಾಧಕರಿಗೆ ಕೆಟ್ಟ ಶಕ್ತಿಗಳ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಆಗುವ ತೊಂದರೆಗಳ ನಿವಾರಣೆಗಾಗಿ ಅನೇಕ ಉಪಾಯ ಪದ್ಧತಿಗಳನ್ನು ಹುಡುಕಿದ್ದಾರೆ.

ಸನಾತನ ಸಂಸ್ಥೆಯ ಕಾರ್ಯಕ್ಕಾಗಿ ಜ್ಞಾನಶಕ್ತಿ ಮತ್ತು ಚೈತನ್ಯಶಕ್ತಿ ಪೂರೈಸುವ ಸನಾತನದ ಗ್ರಂಥ ಸಂಪತ್ತು !

ಧರ್ಮ, ಅಧ್ಯಾತ್ಮ, ವಿವಿಧ ಸಾಧನಾಮಾರ್ಗ, ದೇವತೆ, ಸ್ವಭಾವದೋಷ ಮತ್ತು ಅಹಂಗಳ ನಿರ್ಮೂಲನೆ, ಕಲೆ, ಬಾಲಸಂಸ್ಕಾರ, ಮಕ್ಕಳ ವಿಕಾಸ, ಆಯುರ್ವೇದ ಇವುಗಳಂತಹ ವಿಷಯಗಳಲ್ಲಿ ಸನಾತನದ ಗ್ರಂಥಗಳಿವೆ.

ಜಗತ್ತಿನಲ್ಲಿನ ಸಮಸ್ಯೆಗಳು ಕಟ್ಟರವಾದಿ ಮತಾಂಧರಿಂದ ನಿರ್ಮಾಣವಾಗುತ್ತವೆ ವಿನಃ ಶ್ರದ್ಧೆಯಿಂದ ಅಲ್ಲ ! – ದಾಜಿ, ‘ಹಾರ್ಟಫುಲ್ ನೆಸ್’

ಮನುಷ್ಯನ ಆಧ್ಯಾತ್ಮಿಕ ಪ್ರತೀಕಾರ ಶಕ್ತಿ ನಿರ್ಮಾಣ ಮಾಡುವುದು ಅವಶ್ಯಕವಾಗಿದೆ ! – ಉಷಾ ಬಹನ, ಬ್ರಹ್ಮಕುಮಾರಿ

`ಬಿ.ಎ.ಪಿ.ಎಸ್. ಹಿಂದೂ ಮಂದಿರ’ದ ಸ್ಥಳದಲ್ಲಿ ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಮತ್ತು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಇವರ ಉಪಸ್ಥಿತಿ

ಬಿ.ಎ.ಪಿ.ಎಸ್. ಹಿಂದೂ ಮಂದಿರವು’ವು ಯುನೈಟೆಡ್ ಅರಬ್ ಎಮಿರೇಟ್ಸ್ನ ಮೊದಲ ಹಿಂದೂ ದೇವಸ್ಥಾನವಾಗಿದ್ದು ಇದನ್ನು ಒಟ್ಟು ೨೭ ಎಕರೆ ಭೂಮಿಯಲ್ಲಿ ನಿರ್ಮಿಸಲಾಗಿದೆ. ಈ ದೇವಸ್ಥಾನದ ಗೋಡೆಗಳಲ್ಲಿ ರಾಮಾಯಣ, ಶಿವ ಪುರಾಣ ಮತ್ತು ಜಗನ್ನಾಥನ ರಥೋತ್ಸವದ ಚಿತ್ರಗಳಿವೆ.

‘ಬಿ.ಎ.ಪಿ.ಎಸ್. ಹಿಂದೂ ದೇವಾಲಯ’ದ ಸ್ಥಳದಲ್ಲಿ ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ್ ಮತ್ತು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗಿಳ್ ಇವರ ಉಪಸ್ಥಿತಿ

ಇಲ್ಲಿಯ ಮರುಭೂಮಿಯಲ್ಲಿ ನಿರ್ಮಿಸಲಾದ ಹಾಗೂ ಪಶ್ಚಿಮ ಏಷ್ಯಾದ ಅತಿದೊಡ್ಡ ಹಿಂದೂ ದೇವಾಲಯವನ್ನು ‘ಬಿ.ಎ.ಪಿ.ಎಸ್. ಹಿಂದೂ ದೇವಾಲಯ’ವನ್ನು ಫೆಬ್ರವರಿ 14 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಉದ್ಘಾಟಿಸಲಾಯಿತು.

ಅಯೋಧ್ಯೆಯಲ್ಲಿನ ಶ್ರೀ ಕಾಲೆರಾಮ ಮಂದಿರದ ಭಾವಪೂರ್ಣ ದರ್ಶನವನ್ನು ಪಡೆದ ಸನಾತನ ಸಂಸ್ಥೆಯ ಶ್ರೀಸತ್‌ಶಕ್ತಿ (ಸೌ.) ಬಿಂದಾ ನಿಲೇಶ ಸಿಂಗಬಾಳ ಮತ್ತು ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ !

ಶ್ರೀ ಕಾಲೆರಾಮ ದೇವಸ್ಥಾನವು ಚಕ್ರವರ್ತಿ ವಿಕ್ರಮಾದಿತ್ಯನು ಪ್ರಾಚೀನ ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯನ್ನು ಮಾಡಿ ಸ್ಥಾಪಿಸಿದ ದೇವಸ್ಥಾನವಾಗಿದೆ.

ಶ್ರೀ ರಾಮಲಲ್ಲಾ ಆರೂಢ !

ಯಾವ ಕ್ಷಣಕ್ಕಾಗಿ ರಾಮಭಕ್ತರು ಕಳೆದ 500 ವರ್ಷಗಳಿಂದ ದಾರಿ ಕಾಯುತ್ತಿದ್ದರೋ, ಆ ಕ್ಷಣವನ್ನು ಜನವರಿ 22 ರಂದು ಮಧ್ಯಾಹ್ನ 12 ಗಂಟೆ 29 ನಿಮಿಷಗಳಲ್ಲಿ ದೇಶದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಕೋಟ್ಯಾಂತರ ಜನರು ಅನುಭವಿಸಿದ್ದಾರೆ.

ರಾಮಮಂದಿರದಲ್ಲಿ ಮತ್ತೊಮ್ಮೆ ರಾಮಲಲ್ಲ ಪ್ರತಿಷ್ಠಾಪನೆ ಆಗುವುದು ಎಂದರೆ ರಾಮರಾಜ್ಯದ ನಾಂದಿಯೇ ! – ಶ್ರೀಸತ್ ಶಕ್ತಿ (ಸೌ.) ಬಿಂದಾ ಸಿಂಗಬಾಳ , ಸನಾತನ ಸಂಸ್ಥೆ

ಶ್ರೀರಾಮ ಜನ್ಮ ಭೂಮಿಗಾಗಿ ೫೦೦ ವರ್ಷಗಳ ಸುದೀರ್ಘ ಸಂಘರ್ಷದ ನಂತರ ರಾಮ ಜನ್ಮಭೂಮಿ ಮುಕ್ತವಾಯಿತು ಮತ್ತು ಸಾಕ್ಷಾತ್ ಪ್ರಭು ಶ್ರೀರಾಮಚಂದ್ರನ ಭವ್ಯ ರಾಮ ಮಂದಿರದ ನಿರ್ಮಾಣವಾಗಿ ರಾಮಲಲ್ಲಾನ ಪ್ರತಿಷ್ಠಾಪನೆಯ ಸಮಾರಂಭವನ್ನು ಇಂದು ನಾವು ನೋಡುತ್ತಿದ್ದೇವೆ