ಕಡಪ(ಆಂಧ್ರಪ್ರದೇಶ)ದಲ್ಲಿ ಹಿಂದುತ್ವನಿಷ್ಠರ ಸಂಘಟಿತ ಪ್ರಯತ್ನದಿಂದ ಕ್ರೂರಿ ಟಿಪ್ಪು ಸುಲ್ತಾನನ ಪ್ರತಿಮೆ ಸ್ಥಾಪಿಸುವ ಷಡ್ಯಂತ್ರ ವಿಫಲ !
ಜಿಲ್ಲೆಯಲ್ಲಿನ ಪ್ರೊದ್ಧತುರದಲ್ಲಿನ ಹಿಂದುತ್ವನಿಷ್ಠರು ಒಗ್ಗಟ್ಟಾಗಿ ಪ್ರಯತ್ನಿಸಿದ್ದರಿಂದ ಕ್ರೂರಕರ್ಮಿ ಟಿಪ್ಪು ಸುಲ್ತಾನನ ಪ್ರತಿಮೆ ಸ್ಥಾಪಿಸುವ ಷಡ್ಯಂತ್ರವು ವಿಫಲವಾಯಿತು. ಪ್ರೊದ್ದತುರ್‍ನಲ್ಲಿ ಕ್ರೂರಿ ಟಿಪ್ಪು ಸುಲ್ತಾನನ ಪ್ರತಿಮೆಯನ್ನು ಸ್ಥಾಪಿಸುವ ಪ್ರಸ್ತಾಪವಿತ್ತು.