ಉತ್ತರಪ್ರದೇಶದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ವಿಜಯ ಆಚರಿಸುವವರ ವಿರುದ್ಧ ದೇಶದ್ರೋಹದ ಆರೋಪ ದಾಖಲು
ಇಂಥವರಿಗೆ ಜೀವಾವಧಿ ಶಿಕ್ಷೆ ನೀಡಿ ಕಾರಾಗೃಹದಲ್ಲಿ ಇರಿಸಬೇಕು.
ಇಂಥವರಿಗೆ ಜೀವಾವಧಿ ಶಿಕ್ಷೆ ನೀಡಿ ಕಾರಾಗೃಹದಲ್ಲಿ ಇರಿಸಬೇಕು.
ಇಂದಿನ ತನಕ ಮಾಡದಿರುವುದನ್ನು ಇದೇ ಮೊದಲ ಬಾರಿಗೆ ಮಾಡಿ ಪೊಲೀಸರು ಸ್ಥಳಿಯ ಮತಾಂಧರನ್ನು ವಶಪಡಿಸಿಕೊಂಡು ಕ್ರಮ ತೆಗೆದುಕೊಂಡಿರುವುದು ಒಳ್ಳೆಯ ಬೆಳವಣಿಗೆ; ಆದರೆ ಇದನ್ನು ಮೊದಲೇ ಮಾಡುವುದು ಅಪೇಕ್ಷಿತವಿತ್ತು !
ಇಂತಹ ದೇಶದ್ರೋಹಿಗಳನ್ನು ಎಲ್ಲಿಯ ತನಕ ನಡುರಸ್ತೆಯಲ್ಲಿ ಗಲ್ಲಿಗೆ ಏರಿಸುವುದಿಲ್ಲವೋ, ಅಲ್ಲಿಯವರೆಗೂ ಇಂತಹ ಕೃತ್ಯ ಮಾಡುವವರಲ್ಲಿ ಭಯ ಹುಟ್ಟುವುದಿಲ್ಲ, ಇದು ಸರಕಾರಕ್ಕೆ ಎಂದು ಅರ್ಥವಾಗುವುದು ?
ಉಜ್ಜಯಿನಿ ಪ್ರಕರಣದಲ್ಲಿ 11 ಜನರ ಮೇಲೆ ದೇಶದ್ರೋಹದ ಆರೋಪ ಹೊರಿಸಲಾಗಿದೆ, ಆದರೆ ಅವರು ಇನ್ನೂ ತಲೆಮರೆಸಿಕೊಂಡಿದ್ದಾರೆ.
ಕಾರ್ಯಕರ್ತರು ಸಾವರಕರರ ಫೋಟೋ ಹರಿದು ಅಲ್ಲಿ ಟಿಪ್ಪು ಸುಲ್ತಾನನ ಫೋಟೋ ಹಾಕುವಂತೆ ಪಟ್ಟು ಹಿಡಿದಿದ್ದರು.
ಇಂತಹ ಭ್ರಷ್ಟ ಮತ್ತು ದೇಶದ್ರೋಹಿ ಪೊಲೀಸ್ ಅಧಿಕಾರಿಗಳನ್ನು ಗಲ್ಲಿಗೇರಿಸಲು ಸರಕಾರವು ಯಾವ ಕ್ರಮಗಳನ್ನು ತೆಗೆದುಕೊಳ್ಳಲಿದೆ ?
ಸೈನ್ಯದಿಂದ ನಿವೃತ್ತನಾದ ನಂತರ ಪೊಲೀಸ್ ದಳದಲ್ಲಿ ಭರ್ತಿಯಾದ ಸುರೇಂದ್ರ ಎಂಬ ಪೊಲೀಸ್ ಪೇದೆಯನ್ನು ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಆತ ಪಲವಲನಲ್ಲಿ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ನೇಮಕಗೊಂಡಿದ್ದ.
ಸೈನ್ಯ ನೆಲೆಗೆ ತರಕಾರಿಯನ್ನು ಪೂರೈಕೆ ಮಾಡುತ್ತಿದ್ದ ಹಬಿಬುರ್ರಹಮಾನ ಖಾನ ಎಂಬ ೩೪ ವರ್ಷದ ವ್ಯಕ್ತಿಯನ್ನು ಗೂಢಚಾರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಭಯೋತ್ಪಾದಕರಿಗೆ ಹಣಕಾಸು ಒದಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ.) ಈವರೆಗೆ ಕಾಶ್ಮೀರದಲ್ಲಿ ಐದು ಜನರನ್ನು ಬಂಧಿಸಿದೆ. ಇದರಲ್ಲಿ ೩೬ ವರ್ಷದ ಮಹಿಳೆ ಕೂಡ ಭಾಗಿಯಾಗಿದ್ದು, ಆಕೆಯಿಂದ ಚೀನಾದ ಗ್ರೆನೇಡ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ಭಾರತೀಯ ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿ ನೀಡಿದ್ದ ಆರೋಪದ ಮೇಲೆ ಪಂಜಾಬ್ ಪೊಲೀಸರು ಸೇನೆಯ ಹರಪ್ರೀತ್ ಸಿಂಗ್ (೨೩) ಮತ್ತು ಗುರ್ಭೇಜ್ ಸಿಂಗ್ (೨೩) ಇವರಿಬ್ಬರನ್ನು ಬಂಧಿಸಿದ್ದಾರೆ.