ಬಾಂಗ್ಲಾದೇಶದಲ್ಲಿ ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಹಿಂದೂ ಯುವಕರ ಬಂಧನ
ಹಿಂದೂಗಳ ಮೇಲೆ ಮತಾಂಧ ಮುಸಲ್ಮಾನರ ದಾಳಿ ಮಾಡಿದ ನಂತರ ಈಗ ಸರಕಾರವು ಈ ಪದ್ಧತಿಯಿಂದ ಹಿಂದೂಗಳನ್ನು ಕಿರುಕುಳ ನೀಡಲು ಪ್ರಯತ್ನಿಸುತ್ತಿದೆ. ಭಾರತ ಸರಕಾರ ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗಾಗಿ ಏನಾದರೂ ಮಾಡುವುದೇ ?
ಹಿಂದೂಗಳ ಮೇಲೆ ಮತಾಂಧ ಮುಸಲ್ಮಾನರ ದಾಳಿ ಮಾಡಿದ ನಂತರ ಈಗ ಸರಕಾರವು ಈ ಪದ್ಧತಿಯಿಂದ ಹಿಂದೂಗಳನ್ನು ಕಿರುಕುಳ ನೀಡಲು ಪ್ರಯತ್ನಿಸುತ್ತಿದೆ. ಭಾರತ ಸರಕಾರ ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗಾಗಿ ಏನಾದರೂ ಮಾಡುವುದೇ ?
ಈಗ ಈ ಭೂಮಿ ಮತ್ತು ಆಕಾಶ ದರೋಡೆಕೋರರು ಹಾಗೂ ಬಂಡವಾಳಶಾಹಿಗಳಿಗೆ ಸೇರಿದೆ. ರಾಜಕಾರಣವು ಒಂದು ವೃತ್ತಿಯಾಗಿದೆ.
ಸ್ವಾತಂತ್ರ್ಯವೀರ ಸಾವರ್ಕರ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಅವರು ನೋಟಿಸ್ ನೀಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇರುವುದರಿಂದ ಭಾರತ ಮಾತಾ ಕೀ ಜೈ ಎಂದು ಹೇಳುವವರ ಮೇಲೆ ಪ್ರಕರಣ ದಾಖಲಾಗಿರುವುದು ಆಶ್ಚರ್ಯವೇನಲ್ಲ! ಇಂತಹ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದ ಹಿಂದೂಗಳಿಗೆ ಇದು ನಾಚಿಕೆಗೇಡಿನ ಸಂಗತಿ!
ಕೆಲವು ವರ್ಷಗಳ ಹಿಂದೆ ಎನ್‌ಕೌಂಟರ್‌ನಲ್ಲಿ ಹತಳಾದ ಜಿಹಾದಿ ಭಯೋತ್ಪಾದಕಿ ಇಶ್ರತ್ ಜಹಾನ್ ಅವರ ಕುಟುಂಬವನ್ನು ಜಿತೇಂದ್ರ ಆವ್ಹಾಡ್ ಭೇಟಿಯಾಗಿ ಸಾಂತ್ವನ ಹೇಳಿದ್ದರು
ಝಾನ್ಸಿ ರಾಣಿಯ ಪ್ರತಿಮೆ ಸ್ಥಾಪನೆಯನ್ನು ವಿರೋಧಿಸುವವರು ದೇಶದ್ರೋಹಿಗಳೇ ಆಗಿದ್ದಾರೆ ! ಅಂತವರ ಮೇಲೆ ಕ್ರಮ ಕೈಗೊಳ್ಳಲು ಕೂಡ ಕಾನೂನು ತರಬೇಕು
ಭಯೋತ್ಪಾದಕ ಮತ್ತು ಅಪರಾಧಿಗಳ ಚಿತ್ರಗಳನ್ನು ಮೆರೆಸುವವರು ಭಾರತದಲ್ಲಿ ಇರುವುದು, ಇದು ಭಾರತೀಯರಿಗಾಗಿ ಅಪಾಯದ ಎಚ್ಚರಿಕೆ
ಪೊಲೀಸರಿಗೆ ಇಂತಹ ಸಲಹೆ ಏಕೆ ನೀಡಬೇಕಾಗುತ್ತದೆ ? ಸ್ವತಃ ಅವರಿಗೆ ತಿಳಿಯುವುದಿಲ್ಲವೇ ?
ಇಂತಹವರು ಶಿಕ್ಷೆ ಅನುಭವಿಸಿದ ನಂತರ ಅವರನ್ನು ಪಾಕಿಸ್ತಾನಕ್ಕೆ ಕಳಿಸುವ ಆದೇಶ ಕೂಡ ನೀಡಬೇಕೆಂದು, ಯಾರಾದರೂ ಆಗ್ರಹಿಸಿದರೆ ಅದರಲ್ಲಿ ಆಶ್ಚರ್ಯವೇನಿಲ್ಲ !
ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ಹೀಗೆ ಏಕ ಅನಬೇಕಾಯಿತು ? ಇದರ ಕುರಿತು ದೇಶಾದ್ಯಂತ ಚರ್ಚೆ ನಡೆಯಬೇಕು. ದೇಶದಲ್ಲಿನ ಜನರ ಮನಸ್ಥಿತಿ ಕೂಡ ಹೀಗೆ ಕಂಡು ಬರುತ್ತಿದೆ.