ದೇಶದ್ರೋಹಿ ಕಾಂಗ್ರೆಸ್ ನಾಯಕರನ್ನು ಕೊಲ್ಲುವ ಕಾನೂನು ರೂಪಿಸಿ !- ಭಾಜಪದ ಹಿರಿಯ ಮುಖಂಡ ಈಶ್ವರಪ್ಪ ಅವರ ಬೇಡಿಕೆ

ಕಾಂಗ್ರೆಸ್ಸಿನ ಶಾಸಕ ಡಿ.ಕೆ .ಸುರೇಶ್ ಮತ್ತು ಸಂಸದ ವಿನಯ ಕುಲಕರ್ಣಿ ಈ ಇಬ್ಬರು ನಾಯಕರು ಮತ್ತೊಮ್ಮೆ ವಿಭಜನೆಯ ಕುರಿತು ಹೇಳಿಕೆ ನೀಡುವ ಪ್ರಯತ್ನ ಮಾಡಿದ್ದಾರೆ. ನಾನು ಪ್ರಧಾನಮಂತ್ರಿ ಮೋದಿಯವರಿಗೆ, ಇಬ್ಬರು ದೇಶದ್ರೋಹಿಗಳಾಗಿರುವವರು.

‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ಮೇಲೆ ನಿಷೇಧ ಹೇರಿದ ಕೇಂದ್ರ ಸರಕಾರ !

ಕೇಂದ್ರ ಸರಕಾರ ‘ಮುಸ್ಲಿಂ ಲೀಗ್ ಜಮ್ಮು – ಕಾಶ್ಮೀರ’ (ಮಸರತ್ ಆಲಂ ಗುಂಪು) ಸಂಘಟನೆಯನ್ನು ನಿಷೇಧಿಸಿದೆ. ಈ ಮಾಹಿತಿಯನ್ನು ಗೃಹ ಸಚಿವ ಅಮಿತ್ ಶಾ ಸಾಮಾಜಿಕ ಜಾಲತಾಣಗಳ ಮೂಲಕ ಬಿತ್ತರಿಸಿದ್ದಾರೆ.

ಚೀನಾದಿಂದ ಹಣ ಪಡೆದು ಭಾರತದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ‘ನ್ಯೂಸ್‌ಕ್ಲಿಕ್’ ಮುಖ್ಯಸ್ಥರೇ ಕ್ಷಮಾಪಣೆಯ ಸಾಕ್ಷಿದಾರ !

ಭಾರತ ವಿರೋಧಿ ಪ್ರಚಾರಕ್ಕಾಗಿ ‘ನ್ಯೂಸ್‌ಕ್ಲಿಕ್’ ಎಂಬ ಸುದ್ದಿ ವೆಬ್‌ಸೈಟ್ ಚೀನಾದಿಂದ ಹಣವನ್ನು ತೆಗೆದುಕೊಂಡಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಸುದ್ದಿ ವೆಬ್‌ಸೈಟ್‌ನ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರನ್ನು ಬಂಧಿಸಲಾಗಿತ್ತು.

PMO Officer Arrest : ಪ್ರಧಾನಮಂತ್ರಿ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡಿದ್ದ ಸೈಯದ್ ಬುಖಾರಿಯ ಬಂಧನ !

ಇಷ್ಟು ವರ್ಷಗಳಿಂದ ಜನರನ್ನು ಮೋಸಗೊಳಿಸುತ್ತಿದ್ದರೂ, ಇಂತಹ ಜನರು ಕಾನೂನಿನ ಇಕ್ಕಳದಲ್ಲಿ ಸಿಲುಕದೇ ಇರುವುದನ್ನು ನೋಡಿದರೆ, ಕಾನೂನು- ಸುವ್ಯವಸ್ಥೆ ಮತ್ತಷ್ಟು ಕಠಿಣಗೊಳಿಸುವ ಆವಶ್ಯಕತೆಯಿದೆ ಎನ್ನುವುದು ಗಮನಕ್ಕೆ ಬರುತ್ತದೆ.

ರಾಜದ್ರೋಹದ ಕಲಂನ ವಿರುದ್ಧ ಮೂಲಭೂತ ಹಕ್ಕು !

ಸಾಮಾನ್ಯವಾಗಿ ನಮ್ಮ ದೇಶದಲ್ಲಿನ ನ್ಯಾಯಾಲಯಗಳು ಇಂತಹ ಯಾಚಿಕೆಗಳು (ಅರ್ಜಿಗಳು) ಬಂದರೆ ಅವುಗಳನ್ನು ‘ಅಪರಿಪಕ್ವ ಅಥವಾ ತಪ್ಪು ತಿಳುವಳಿಕೆಯನ್ನುಂಟು ಮಾಡುವ’, ಎಂದು ಹೇಳಿ ರದ್ದುಪಡಿಸುತ್ತವೆ. ಆದರೆ ಸರ್ವೋಚ್ಚ ನ್ಯಾಯಾಲಯ ಎಲ್ಲಕ್ಕಿಂತ ಶ್ರೇಷ್ಠವಾಗಿದೆ

ಬೆಂಗಳೂರಿನ ಪಬ್‌ನಲ್ಲಿ ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆ ಕೂಗಿದ ಇಬ್ಬರು ಮುಸ್ಲಿಮರ ಬಂಧನ !

ಜೆ.ಪಿ. ನಗರದಲ್ಲಿರುವ ಪಬ್ ನಲ್ಲಿ ಇನಾಯತ್ ಉಲ್ಲಾ ಖಾನ್ ಮತ್ತು ಸೈಯದ್ ಮುಬಾರಕನ್ ಅವರನ್ನು ಪಾಕಿಸ್ತಾನವನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಪೊಲೀಸರು ಬಂಧಿಸಿದ್ದಾರೆ.

ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರಿಗೆ ಸಹಾಯ ಮಾಡಿದ್ದಕ್ಕಾಗಿ ದೇಶಾದ್ಯಂತ 47 ಜನರ ಬಂಧನ

ಇಂತಹ ದೇಶದ್ರೋಹಿಗಳಿಗೆ ಮರಣದಂಡನೆ ವಿಧಿಸಲು ಸರಕಾರ ಕಾನೂನು ರಚಿಸಬೇಕು!

ವಿಜಯಪುರದಲ್ಲಿ ಪ್ಯಾಲೆಸ್ತೇನ್ ಬೆಂಬಲಿಸಿ ಭಿತ್ತಿಪತ್ರಕ !

ಇಸ್ರೈಲ್ ಮತ್ತು ಹಮಾಸ್ ನಡುವಿನ ಯುದ್ಧದಲ್ಲಿ ಪ್ಯಾಲೆಸ್ತೇನ್ ಪರವಾಗಿ ಘೋಷಣೆ ಕೂಗಿ ಭಿತ್ತಿಪತ್ರಗಳನ್ನು ಅಂಟಿಸುವ ಘಟನೆಗಳು ಕರ್ನಾಟಕದಲ್ಲಿ ನಡೆಯುತ್ತಿವೆ.

ವಾರಣಾಸಿಯಲ್ಲಿ ಬನಾರಸ ಹಿಂದೂ ವಿದ್ಯಾಪೀಠದಲ್ಲಿ ಕಮ್ಯುನಿಸ್ಟ್ ರಿಂದ ಹಿಂದೂ ವಿರೋಧಿ ಘೋಷಣೆ

ಮೋದಿ ಯೋಗಿ ಮುರ್ದಾಬಾದ್ ಎಂಬ ಘೋಷಣೆ
ಕಮ್ಯುನಿಸ್ಟರ ಹಿಂದೂದ್ವೇಷ ತಿಳಿದುಕೊಳ್ಳಿ !