Karnataka Govt Land Jihad : ಬೆಂಗಳೂರಿನಲ್ಲಿ ಪಶುಸಂಗೋಪನಾ ಇಲಾಖೆಯ ೫೦೦ ಕೋಟಿ ರೂಪಾಯಿಯ ೨ ಎಕರೆ ಜಮೀನನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರ !
ಬಿಜೆಪಿಯಿಂದ ಕಾಂಗ್ರೆಸ್ ಸರಕಾರದ ಮೇಲೆ ‘ಲ್ಯಾಂಡ್ ಜಿಹಾದ್’ ಆರೋಪ ! ಬೆಂಗಳೂರು – ರಾಜ್ಯದ ಕಾಂಗ್ರೆಸ್ ಸರಕಾರವು ೫೦೦ ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ೨ ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದೆ. ಕಾಂಗ್ರೆಸ್ ಲ್ಯಾಂಡ್ ಜಿಹಾದ್ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸ್ಥಳದಲ್ಲಿ ಪ್ರಸ್ತುತ ಪಶುವೈದ್ಯಕೀಯ ಆಸ್ಪತ್ರೆ ಇದೆ. ವಿರೋಧ ಪಕ್ಷದ ನಾಯಕ ಅರ್. ಅಶೋಕ್ ಇವರು ಮಾತನಾಡಿ, ಒಂದು ವೇಳೆ ಖಾಲಿ ಜಾಗ ನೀಡಿದ್ದರೆ ಒಪ್ಪಿಕೊಳ್ಳಬಹುದಿತ್ತು; ಆದರೆ, ಅಲ್ಲಿ ಪಶುಸಂಗೋಪನಾ ಇಲಾಖೆಯ … Read more