‘ಸರ್ಜಿಕಲ್ ಸ್ಟ್ರೈಕ್’ನಲ್ಲಿ 82 ಭಯೋತ್ಪಾದಕರು ಹತ್ಯೆಗೀಡಾಗಿದ್ದರು!
ಕಾಶ್ಮೀರದ ಉರಿ ಸೇನಾ ನೆಲೆಯ ಮೇಲೆ 2016 ರಲ್ಲಿ ಜಿಹಾದಿ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಕೆಲವು ಸೈನಿಕರು ಹುತಾತ್ಮರಾಗಿದ್ದರು. ಇದರ ಸೇಡು ತೀರಿಸಿಕೊಳ್ಳಲು ಭಾರತವು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಜಿಹಾದಿ ಭಯೋತ್ಪಾದಕರ ನೆಲೆಗಳ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು.