ಸುಡಾನನ ರಾಜಧಾನಿ ಖಾರ್ಟೂಮದಲ್ಲಿ ೫೦ ಲಕ್ಷ ನಾಗರಿಕರ ಪಲಾಯನ !
ಸುಡಾನದಲ್ಲಿ ಭಾರತೀಯರ ರಕ್ಷಣೆಗಾಗಿ ಭಾರತ ಸರಕಾರದಿಂದ ನಿಯಂತ್ರಣ ಕಕ್ಷೆಯ ಸ್ಥಾಪನೆ !
ಸುಡಾನದಲ್ಲಿ ಭಾರತೀಯರ ರಕ್ಷಣೆಗಾಗಿ ಭಾರತ ಸರಕಾರದಿಂದ ನಿಯಂತ್ರಣ ಕಕ್ಷೆಯ ಸ್ಥಾಪನೆ !
ಸೇನಾ ನೆಲೆಯಲ್ಲಿ ಏಪ್ರಿಲ್ ೧೨ ರಂದು ನಡೆದ ಗುಂಡಿನ ದಾಳಿಯಲ್ಲಿ ೪ ಯೋಧರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಮೋಹನ್ ದೇಸಾಯಿ ಎಂಬ ಯೋಧನನ್ನು ಪೊಲೀಸರು ಬಂಧಿಸಿದ್ದಾರೆ. ಮೋಹನ ದೇಸಾಯಿಯೇ ತನ್ನ ಸಹ ಸೈನಿಕರನ್ನು ಗುಂಡಿಕ್ಕಿ ಕೊಂದಿದ್ದ;
ಕಳ್ಳಸಾಗಣೆದಾರರು ಪಾಕಿಸ್ತಾನದಿಂದ ಬಚ್ಚಿವಿಂಡ್ ಗ್ರಾಮಕ್ಕೆ ಡ್ರೋನ್ ಕಳಿಸಿದ್ದನ್ನು ಭಾರತೀಯ ಸೈನಿಕರು ಗುಂಡು ಹಾರಿಸಿ ಓಡಿಸಿದರು. ಬಳಿಕ ಶೋಧ ಕಾರ್ಯಾಚರಣೆ ನಡೆಸಿದನಂತರ ೨೧ ಕೋಟಿ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡರು.
ಮಿಲಿಟರಿ ಸ್ಟೇಷನ್ ಮೇಲೆ ಏಪ್ರಿಲ್ ೧೨ ರ ಬೆಳಿಗ್ಗೆ ನಡೆದ ಗುಂಡಿನ ದಾಳಿಯಲ್ಲಿ ೪ ಸೈನಿಕರು ಸಾವನ್ನಪ್ಪಿದ್ದಾರೆ. ‘ಈ ಘಟನೆ ಏಕೆ ಮತ್ತು ಯಾರು ನಡೆಸಿದ್ದಾರೆ ?’, ಎಂಬುದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ.
ಮ್ಯಾನಮಾರ ಸೇನೆಯು ಪಾಜೀಗಿ ನಗರದಲ್ಲಿನ ಸಾಂಗೇಗಿ ಪ್ರದೇಶದಲ್ಲಿ ಹೆಲಿಕಾಪ್ಟರ್ ನಿಂದ ಬಾಂಬ್ ಎಸೆತ ಮತ್ತು ಗುಂಡಿನ ದಾಳಿ ನಡೆಸಿರುವುದರಿಂದ ೧೦೦ ಕೂ ಹೆಚ್ಚಿನ ಜನರು ಸಾವನ್ನಪ್ಪಿದ್ದಾರೆ. ಏಪ್ರಿಲ್ ೧೧ ರಂದು ಈ ಘಟನೆ ನಡೆದಿದೆ.
ಪಾಕಿಸ್ತಾನ ಸೇನೆಯು ಹಿರಿಯ ಸೇನಾ ಅಧಿಕಾರಿಗಳ ಪರಿಷತ್ತನ್ನು ಆಯೋಜಿಸಿದೆ. ಇದರಲ್ಲಿ ದೇಶದ ಕುಸಿಯುತ್ತಿರುವ ಆರ್ಥಿಕತೆ ಮತ್ತು ಅಸ್ಥಿರ ರಾಜಕೀಯ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಯಲಿದೆ.
ಎನ್ . ಐ. ಎ. ನ ಆರೋಪಪತ್ರದಲ್ಲಿನ ಮಾಹಿತಿ !
ಸೇನೆಯಲ್ಲಿ ೮ ಲಕ್ಷ ಜನರನ್ನು ನೇಮಕ ಮಾಡಿಕೊಳ್ಳಲಾಗಿದೆ ! – ಉತ್ತರ ಕೊರಿಯಾ
ಭಾರತೀಯ ಸೇನೆಯಲ್ಲಿ ಸೇರಲು ಕಳೆದ ವರ್ಷ ರಕ್ಷಣಾ ಸಚಿವಾಲಯದಿಂದ ಆರಂಭಿಸಿರುವ ಅಗ್ನಿವೀರ ಯೋಜನೆಯಲ್ಲಿನ ಸೈನಿಕರು ನಿವೃತ್ತ ಆದ ನಂತರ ಅವರಿಗೆ ಗಡಿ ಭದ್ರತಾ ಪಡೆಯಲ್ಲಿ ಶೇಕಡ ೧೦ ರಷ್ಟು ಮೀಸಲಾತಿ ನೀಡಲಾಗುವುದೆಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ.
ಸೈನಿಕರ ಮೇಲೆ ಶಸ್ತ್ರಾಸ್ತ್ರಗಳಿಂದ ದಾಳಿ ನಡೆಯುತ್ತಿರುವಾಗ ಅವರ ಮೇಲೆ ಗುಂಡು ಹಾರಿಸಲು ಆದೇಶ ಇಲ್ಲವೇ ? ಸೈನಿಕರಿಗೆ ಥಳಿಸಿ ಅವರಿಂದ ಬಂದೂಕು ಕಸೆದುಕೊಂಡು ಹೋಗುತ್ತಿದ್ದರೇ, ಗಡಿಯಲ್ಲಿ ಸೈನಿಕರ ನೇಮಕ ಏತಕ್ಕಾಗಿ ಮಾಡಿದೆ ?