ಭಯೋತ್ಪಾದಕರನ್ನು ಹುಡುಕಿ ಕೊಲ್ಲಿ ! – ಅಮೇರಿಕಾದ ರಾಷ್ಟ್ರಾಧ್ಯಕ್ಷ ಜೋ-ಬೈಡನ್ ಇವರಿಂದ ಸೈನ್ಯಕ್ಕೆ ಆದೇಶ
ಕಾಬುಲನಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಅಗಸ್ಟ ೨೬ ರಂದು ಇಸ್ಲಾಮಿಕ ಸ್ಟೇಟ್ ನಡೆಸಿದ ೨ ಬಾಂಬ್ ಸ್ಫೋಟಗಳಲ್ಲಿ ೧೦೦ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಕಾಬುಲನಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಗೆ ಅಗಸ್ಟ ೨೬ ರಂದು ಇಸ್ಲಾಮಿಕ ಸ್ಟೇಟ್ ನಡೆಸಿದ ೨ ಬಾಂಬ್ ಸ್ಫೋಟಗಳಲ್ಲಿ ೧೦೦ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ರಾಜೌರಿಯ ಥಾನಾಮಂಡೀ ಭಾಗದಲ್ಲಿನ ಉಗ್ರಗಾಮಿಗಳೊಂದಿಗೆ ನಡೆದ ಚಕಮಕಿಯಲ್ಲಿ ಸೈನ್ಯದ ಅಧಿಕಾರಿಗಳೊಬ್ಬರು ಹುತಾತ್ಮರಾಗಿದ್ದು ಒಬ್ಬ ಉಗ್ರಗಾಮಿಯು ಹತನಾಗಿದ್ದಾನೆ. ಸುರಕ್ಷಾದಳದವರಿಗೆ ಅಲ್ಲಿ ಉಗ್ರಗಾಮಿಗಳಿರುವುದರ ಮಾಹಿತಿ ಸಿಕ್ಕಿತ್ತು.
ಅಫ್ಘಾನಿಸ್ತಾನದಲ್ಲಿನ ತಾಲಿಬಾನ್ ಅತ್ಯಧಿಕ ಪ್ರಾಂತ್ಯಗಳನ್ನು ವಶಪಡಿಸಿಕೊಳ್ಳುತ್ತಿರುವ ಭಯದಿಂದ ಅಮೇರಿಕಾವು ಅಫ್ಘಾನಿಸ್ತಾನದಲ್ಲಿರುವ ತನ್ನ ನಾಗರಿಕರನ್ನು ಕರೆತರುವ ತಯಾರಿ ಮಾಡಿದೆ.
ಚಲನಚಿತ್ರಗಳಲ್ಲಿ ಭಾರತೀಯ ಸೈನ್ಯಾಧಿಕಾರಿಗಳನ್ನು ತಪ್ಪಾದ ರೀತಿಯಲ್ಲಿ ತೋರಿಸಿರುವುದನ್ನು ನಾನು ಯಾವಾಗಲೂ ನೋಡಿದ್ದೇನೆ. ಆ ಚಲನಚಿತ್ರಗಳಲ್ಲಿ ಸುಂದರವಾಗಿರುವ ನಟಿಯ ಕರ್ನಲ್ ತಂದೆಯನ್ನು ಯಾವಾಗಲು ಕೆಟ್ಟವರಾಗಿ ತೋರಿಸಲಾಗುತ್ತದೆ. ಅವರ ಒಂದು ಕೈಯಲ್ಲಿ ಬಂದೂಕು ಹಾಗೂ ಮತ್ತೊಂದು ಕೈಯಲ್ಲಿ ವಿಸ್ಕಿಯ ಬಾಟಲಿಯನ್ನು ಹಿಡಿದುಕೊಂಡಿರುವಂತೆ ತೋರಿಸಲಾಗುತ್ತದೆ.
ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೈನಿಕರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ, ಎಂಬುದರ ಅರ್ಥ ಅವರ ಮನೋಧೈರ್ಯ ಹೆಚ್ಚಿಸಲು ಹಾಗೂ ಅವರ ಸಮಸ್ಯೆಗಳನ್ನು ಬಗೆಹರಿಸಲು ಸರಕಾರ ಹಾಗೂ ಆಡಳಿತ ಕಡಿಮೆ ಬೀಳುತ್ತಿದೆ, ಎಂಬುದು ಗಮನಕ್ಕೆ ಬರುತ್ತದೆ !
ರಾಜ್ಯದ ಧಲಾಯಿ ಜಿಲ್ಲೆಯ ಬಾಂಗ್ಲಾದೇಶ ಗಡಿಯ ಹತ್ತಿರ ಇರುವ ಗಡಿ ಸುರಕ್ಷಾ ದಳದ ಚೌಕಿಯ ಮೇಲೆ ಆತಂಕವಾದಿಗಳು ನಡೆಸಿದ ಆಕ್ರಮಣದಲ್ಲಿ ಸೀಮಾ ಸುರಕ್ಷಾ ದಳದ ಇಬ್ಬರು ಸೈನಿಕರು ಹುತಾತ್ಮರಾದರು.
ಇಲ್ಲಿ ಕೆಲವು ದಿನಗಳ ಹಿಂದೆ ಆಶೋಕ ಕುಮಾರ ಈ ಸೈನಿಕನ ಮೇಲೆ ಮತ್ತು ಆತನ ಕುಟುಂಬದ ಮೇಲೆ ಚಿಕ್ಕ ಅಪಘಾತದಿಂದ ಕೆಲವು ಮತಾಂಧರು ಮಾರಣಾಂತಿಕ ಹಲ್ಲೆ ಮಾಡಿದ್ದರು. ಹಲ್ಲೆಯ ನಂತರ ಗಂಭೀರವಾಗಿ ಗಾಯಗೊಂಡಿರುವ ಕೆಲವರು ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜುಲೈ ೨೨ ರಂದು ಸೊಪೋರಾ ಪ್ರದೇಶದ ವಾರಪೋರಾ ಗ್ರಾಮದಲ್ಲಿ ಸೇನೆ ಮತ್ತು ಉಗ್ರರ ನಡುವೆ ರಾತ್ರಿವಿಡಿ ನಡೆದ ಘರ್ಷಣೆಯಲ್ಲಿ ಜಿಹಾದಿ ಭಯೋತ್ಪಾದಕ ಸಂಘಟನೆಯ ‘ಲಷ್ಕರ್-ಎ-ತೋಯಿಬಾ’ಕ್ಕೆ ಸೇರಿದ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
ಜಿಹಾದಿ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಅವರು ಅಖನೂರ ಬಳಿ ಡ್ರೋನ್‍ನಿಂದ ದಾಳಿ ನಡೆಸಲು ಸಂಚು ಮಾಡಿದೆ ಎಂಬ ಮಾಹಿತಿ ಸಿಕ್ಕಿದ ನಂತರ ಸೈನ್ಯವು ವ್ಯೂಹವನ್ನು ರಚಿಸಿತು. ಅದರಂತೆ ಮಧ್ಯರಾತ್ರಿ ೧ ಗಂಟೆಗೆ ಡ್ರೋನ್ ಅನ್ನು ಹೊಡೆದುರುಳಿಸಲಾಗಿದೆ.
ಸೈನ್ಯದಿಂದ ನಿವೃತ್ತನಾದ ನಂತರ ಪೊಲೀಸ್ ದಳದಲ್ಲಿ ಭರ್ತಿಯಾದ ಸುರೇಂದ್ರ ಎಂಬ ಪೊಲೀಸ್ ಪೇದೆಯನ್ನು ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಆತ ಪಲವಲನಲ್ಲಿ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ನೇಮಕಗೊಂಡಿದ್ದ.