ಮತಾಂಧರಿಂದ ಸೈಬರ್ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಸಾಕ್ಷಿ ನಾಶಕ್ಕೆ ಯತ್ನ !
ಎಲ್ಲಿ ಮತಾಂಧ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆಯೋ, ಅಲ್ಲಿ ಅವರು ಏನು ಮಾಡಬಹುದು ?, ಎನ್ನುವುದಕ್ಕೆ ಇದು ಉದಾಹರಣೆಯಾಗಿದೆ. ಇಂತಹ ಪರಿಸ್ಥಿತಿ ದೇಶದಾದ್ಯಂತ ನಡೆಯದಂತೆ ತಡೆಯಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸಬೇಕು !
ಎಲ್ಲಿ ಮತಾಂಧ ಮುಸ್ಲಿಮರು ಬಹುಸಂಖ್ಯಾತರಾಗುತ್ತಾರೆಯೋ, ಅಲ್ಲಿ ಅವರು ಏನು ಮಾಡಬಹುದು ?, ಎನ್ನುವುದಕ್ಕೆ ಇದು ಉದಾಹರಣೆಯಾಗಿದೆ. ಇಂತಹ ಪರಿಸ್ಥಿತಿ ದೇಶದಾದ್ಯಂತ ನಡೆಯದಂತೆ ತಡೆಯಲು ಹಿಂದೂ ರಾಷ್ಟ್ರವನ್ನು ಸ್ಥಾಪಿಸಬೇಕು !
ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಬರಿಯಾಮಾದಲ್ಲಿ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ನಡೆದ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಕಳೆದ 3 ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ನಡೆದ ಮೂರನೇ ಚಕಮಕಿ ಇದಾಗಿದೆ.
ಕೇಂದ್ರಾಡಳಿತ ಪ್ರದೇಶ ಕುಲಗಾಮಾ ಜಿಲ್ಲೆಯಲ್ಲಿ ಆಗಸ್ಟ್ ೫ ರಂದು ಜಿಹಾದಿ ಭಯೋತ್ಪಾದಕರೊಂದಿಗೆ ನಡೆದ ಚಕಮಕಿಯಲ್ಲಿ ೩ ಸೈನಿಕರು ವೀರಗತಿ ಹೊಂದಿದ್ದಾರೆ. ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ಸುರಕ್ಷಾ ದಳದವರಿಗೆ ದಕ್ಷಿಣ ಕಾಶ್ಮೀರದ ಕುಲಗಾಮ ಜಿಲ್ಲೆಯಲ್ಲಿ ಕೆಲವು ಭಯೋತ್ಪಾದಕರು ಬಂದಿರುವ ಸೂಚನೆ ದೊರೆತಿತ್ತು.
ನೇಪಾಳವು ಅಗ್ನಿಪಥ ಯೋಜನೆಯಡಿ ಭಾರತೀಯ ಸೇನೆಗೆ ತನ್ನ ಗೂರ್ಖಾ ಸೈನಿಕರ ನೇಮಕಾತಿಯನ್ನು ನೇಪಾಳ ಒಂದು ವರ್ಷದ ಹಿಂದೆ ಸ್ಥಗಿತಗೊಳಿಸಿತ್ತು. ಆದರೆ, ಈ ವಿಷಯ ಸಂಪೂರ್ಣವಾಗಿ ಮುಕ್ತಾಯವಾಗಿಲ್ಲ ಎಂದು ಭಾರತದ ನೇಪಾಳ ರಾಯಭಾರಿ ಶಂಕರ ಪ್ರಸಾದ ಶರ್ಮಾ ಇವರು ಹೇಳಿದರು.
ಕಿರಾಣಿ ಅಂಗಡಿಯೊಂದರಲ್ಲಿ ಮಹಿಳೆಗೆ ಕಿರುಕುಳ ನೀಡಿದ ಗಡಿ ಭದ್ರತಾ ಪಡೆಯ ಸೈನಿಕನನ್ನು ವಜಾಗೊಳಿಸಲಾಗಿದೆ.
ಚಿಕ್ಕ ಮಕ್ಕಳು ಸೈನಿಕರಿಗೆ ಪತ್ರ ಬರೆದು ಅಭಿನಂದನೆ ಮಾಡುತಿದ್ದಾರೆ ಹಾಗೂ ಪಾಕಿಸ್ತಾನಕ್ಕೆ ಪಾಠ ಕಲಿಸಬೇಕೆಂದು ಹೇಳುವುದು
ಇಷ್ಟೊಂದು ಹಣದಲ್ಲಿ ಎಷ್ಟೊಂದು ಸೇತುವೆ ಕಟ್ಟಬಹುದಾಗಿತ್ತು ! – ಅಸಮಾಧಾನ ಗೊಂಡಿರುವ ಅಮೇರಿಕಾದ ಸಂಸದ
ನೂರಾರು ಜನರ ಗುಂಪು ‘ಇಂಡಿಯನ್ ರಿಸರ್ವ್ ಬೆಟಾಲಿಯನ್” ನೆಲೆಯ ಮೇಲೆ ದಾಳಿ ಮಾಡಿ ಅಲ್ಲಿನ ಶಸ್ತ್ರಾಸ್ತ್ರಗಳನ್ನು ದೋಚಲು ಪ್ರಯತ್ನಿಸಲಾಯಿತು; ಆದರೆ ಬೆಟಾಲಿಯನ್ ಸೈನಿಕರು ಪ್ರತಿಕಾರ ಮಾಡುತ್ತಾ ಆ ಗುಂಪನ್ನು ತಡೆದರು. ಈ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ವ್ಯಕ್ತಿಯು ಸಾವನ್ನಪ್ಪಿದನು.
ಮೇಘಾಲಯದ ಪೂರ್ವಕ್ಕೆ ಖಾಸಿ ಹಿಲ್ಸ್ ಜಿಲ್ಲೆಯ ಉಮಸಿಎಮ್ ಗ್ರಾಮದಲ್ಲಿನ ನಾಗರಿಕರು ಗಡಿ ಭದ್ರತಾ ಪಡೆಯ ಠಾಣೆಯ ಮೇಲೆ ದಾಳಿ ನಡೆಸಿದ್ದಾರೆ. ಇದರಲ್ಲಿ ೨ ಸೈನಿಕರ ಜೊತೆಗೆ ೫ ಜನರು ಗಾಯಗೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಗಡಿ ಭದ್ರತಾ ಪಡೆಯಿಂದ ಕೆಲವು ಕಳ್ಳ ಸಾಗಾಣಿಕೆದಾರರನ್ನು ಬಂಧಿಸಿದ್ದರು. ಆದ್ದರಿಂದ ಈ ದಾಳಿ ನಡೆದಿದೆ ಎಂದು ಸೈನಿಕರ ಹೇಳಿಕೆಯಾಗಿದೆ.
ಮಣಿಪುರದಲ್ಲಿ ಇಲ್ಲಿಯವರೆಗೆ ೧೨೦ ಜನರು ಸಾವನ್ನಪ್ಪಿದ್ದಾರೆ ಹಾಗೂ ೩ ಸಾವಿರಕ್ಕಿಂತಲೂ ಹೆಚ್ಚಿನ ಜನರು ಗಾಯಗೊಂಡಿದ್ದಾರೆ.