ಮುಖ್ಯಮಂತ್ರಿ ಕೆಜರಿವಾಲ ನಿವಾಸದಲ್ಲಿ ಇಂತಹ ಗೂಂಡಾಗಳಿಗೆ ಏನು ಕೆಲಸ ? – ಸರ್ವೋಚ್ಚ ನ್ಯಾಯಾಲಯ
ಸರ್ವೋಚ್ಚ ನ್ಯಾಯಾಲಯದ ಈ ಛೀಮಾರಿಯಿಂದ ಆಮ್ ಆದ್ಮಿ ಪಕ್ಷದ ಅರ್ಹತೆ ಬಯಲಾಗಿದೆ !
ಸರ್ವೋಚ್ಚ ನ್ಯಾಯಾಲಯದ ಈ ಛೀಮಾರಿಯಿಂದ ಆಮ್ ಆದ್ಮಿ ಪಕ್ಷದ ಅರ್ಹತೆ ಬಯಲಾಗಿದೆ !
ದೆಹಲಿಯ ಸರಾಯಿ ನೀತಿಯ ಹಗರಣದ ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರಿಗೆ ಸರ್ವೋಚ್ಚ ನ್ಯಾಯಾಲಯವು ಮಧ್ಯಂತರ ಜಾಮೀನು ನೀಡಿದೆ.
ದೆಹಲಿ ಸರ್ಕಾರದ ಮದ್ಯ ನೀತಿ ಹಗರಣದ ಪ್ರಕರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಮಸ್ಯೆಗಳು ಇನ್ನೂ ಹೆಚ್ಚಾಗಿವೆ.
ಮನಸ್ಸಿನಲ್ಲಿ ಪ್ರಾಮಾಣಿಕತೆಯ ಉದ್ದೇಶವಿಟ್ಟು ರಾಜ್ಯಾಡಳಿತ ನಡೆಸಿದರೆ ಜನರ ಹಿತ ಸಾಧಿಸಬಹುದು. ಪ್ರಾಮಾಣಿಕತನವನ್ನು ತ್ಯಜಿಸಿ ನಿರಾಶ್ರಿತರಾಗುವುದಲ್ಲ. ತದ್ವಿರುದ್ಧ ಪ್ರಾಮಾಣಿಕನಾಗಿದ್ದು ತನ್ನ ಸುಸಂಸ್ಕೃತ ಪರಂಪರೆಯನ್ನು ಮುಂದಕ್ಕೊಯ್ಯಬೇಕು. ಕರ್ತವ್ಯದೊಂದಿಗೆ ಪ್ರಾಮಾಣಿಕನಾಗಿರಬೇಕು. ಈ ಪ್ರಾಮಾಣಿಕತನವನ್ನು ಖರೀದಿಸಲು ಸಾಧ್ಯವಿಲ್ಲ.
ದೆಹಲಿ ಮುಖ್ಯಮಂತ್ರಿ ಮತ್ತು ಮದ್ಯ ಹಗರಣದ ಆರೋಪಿ ಅರವಿಂದ್ ಕೇಜ್ರಿವಾಲ್ ಅವರು ಲೋಕಸಭೆ ಚುನಾವಣೆಗಾಗಿ ಮಧ್ಯಂತರ ಜಾಮೀನಿನ ಮೇಲೆ ಹೊರಗಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ಅಂಕಿತ್ ಗೋಯಲ್ ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಮುಖ್ಯಮಂತ್ರಿಗಳ ಮನೆಯಲ್ಲೇ ಮಹಿಳೆಯರು ಸುರಕ್ಷಿತವಿಲ್ಲ ಎಂದಾದರೆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯ ಪರಿಸ್ಥಿತಿ ಹೇಗಿರಬಹುದು, ಎಂಬುದರ ಯೋಚನೆ ಮಾಡದಿರುವುದೇ ಒಳ್ಳೆಯದು !
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ದೆಹಲಿ ಪೊಲೀಸರಿಗೆ ದೂರು
ಭಾರತಕ್ಕೆ ಯಾವುದು ಒಳ್ಳೆಯದು ಮತ್ತು ಯಾವುದು ಕೆಟ್ಟದ್ದು ? ಈ ಬಗ್ಗೆ ಮಾತನಾಡುವುದಕ್ಕಿಂತ ಪಾಕಿಸ್ತಾನದ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ, ಇದರ ಬಗ್ಗೆ ಫವಾದ್ ಚೌಧರಿ ಮಾತನಾಡಬೇಕು !
ಆಪ್ ಪಕ್ಷ ಮತ್ತು ಕೇಜರಿವಾಲರ ಕ್ಷೀಣಿಸುತ್ತಿರುವ ಬೆಂಬಲವನ್ನು ನೋಡಿದರೆ, ಹತ್ತಿರದ ಕಾಲಾವಧಿಯಲ್ಲಿ ದೆಹಲಿ ಮತ್ತು ಪಂಜಾಬ್‌ನಲ್ಲಿ ಸರಕಾರ ಬಿದ್ದರೂ ಆಶ್ಚರ್ಯ ಪಡಬಾರದು; ಏಕೆಂದರೆ ಈ ಕಾರ್ಯಕ್ಷಮತೆಯಿಲ್ಲದ ನಾಯಕನಿಂದ (ಕೇಜರಿ ವಾಲ), ಎರಡೂ ಸರಕಾರಗಳು ಜನರ ಬೆಂಬಲವನ್ನು ಕಳೆದು ಕೊಂಡಿವೆ.