ಬಾನು ಮುಷ್ತಾಕ್ ಅವರ ಆಯ್ಕೆಯ ಕುರಿತು ಇದುವರೆಗೆ ಯಾವುದೇ ದೂರುಗಳು ಬಂದಿಲ್ಲ! – ಮೈಸೂರು ಜಿಲ್ಲಾಧಿಕಾರಿ Mysuru DC Banu Mustaq
ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಕುರಿತು ಯಾವುದೇ ವಿರೋಧ ಇಲ್ಲ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದ್ದಾರೆ. ಎಲ್ಲಾ ಗಣ್ಯರಿಗೆ ಸೆಪ್ಟೆಂಬರ್ ಆರಂಭದಲ್ಲಿ ಆಹ್ವಾನ ನೀಡಲಾಗುತ್ತದೆ.