ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಜುಲೈ ೧೩ ರಂದು ಅಂತರರಾಷ್ಟ್ರೀಯ ಕಚ್ಚಾ ತೈಲದ ಬೆಲೆಗಳು ಶೇ. ೩% ಕ್ಕಿಂತ ಅಧಿಕ ಹೆಚ್ಚಾಗಿದೆ. ಮಧ್ಯಾಹ್ನದ ವಹಿವಾಟಿನಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ ಗೆ ಸುಮಾರು ೭೮ ಡಾಲರ್ ತಲುಪಿತು.