ಜ್ಞಾನವಾಪಿ ಗುಮ್ಮಟದ ಕೆಳಗೆ ಮಂದಿರದ ಮೂಲ ಗುಮ್ಮಟ ! – ಹಿಂದೂ ಪಕ್ಷದ ನ್ಯಾಯವಾದಿ (ಪೂ.) ಹರಿಶಂಕರ ಜೈನ
ಜ್ಞಾನವಾಪಿಯಲ್ಲಿ ದೇವಸ್ಥಾನವನ್ನು ನಾಶಗೊಳಿಸಿ ಮಸೀದಿಯನ್ನು ಕಟ್ಟಲಾಗಿತ್ತು. ಅಲ್ಲಿಯ ಶಿವಲಿಂಗದ ಸತ್ಯಾಸತ್ಯತೆ ೩೫೨ ವರ್ಷಗಳ ನಂತರ ಜನರೆದುರು ಬಂದಿದೆ. ಯಾರು ಅದನ್ನು ಕಾರಂಜಿ ಎಂದು ಹೇಳುತ್ತಿದ್ದಾರೆಯೋ ಅದು ಕಾರಂಜಿಯಲ್ಲ, ಕೇವಲ ಶಿವಲಿಂಗವೇ ಆಗಿದೆ.