ಪಾಕಿಸ್ತಾನ: ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಸಂಶಯಾಸ್ಪದ ಸಾವು
3 ಶಂಕಿತ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಸಾವಿನ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ.
3 ಶಂಕಿತ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಸಾವಿನ ಬಗ್ಗೆ ಯಾವುದೇ ಅಧಿಕೃತ ದೃಢೀಕರಣವಿಲ್ಲ.
ಇರಾನ್ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಆರೋಪಿಸಿ ಅಮೆರಿಕ ಮತ್ತೊಮ್ಮೆ ಇರಾನ್‌ನ 10 ಪ್ರಮುಖ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ.
ಕೇವಲ 9 ದಿನಗಳಲ್ಲೇ ಕದನ ವಿರಾಮ ಒಪ್ಪಂದಕ್ಕೆ ತಿಲಾಂಜಲಿ !
ಕಾನೂನು-ಸುವ್ಯವಸ್ಥೆಯ ಭಯವಿರದ ಕಾರಣ ಮತಾಂಧರು ಪದೇ-ಪದೇ ಹಲ್ಲೆ ನಡೆಸುವ ಧೈರ್ಯ ಮಾಡುತ್ತಾರೆ! ಹಿಂದೂಗಳು ಇನ್ನು ಎಷ್ಟು ಕಾಲ ಮತಾಂಧರಿಂದ ಹೊಡೆತ ತಿನ್ನುತ್ತಾರೆ? ಇದಕ್ಕಾಗಿ ಹಿಂದೂ ರಾಷ್ಟ್ರ ಸ್ಥಾಪಿಸಬೇಕು!
ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದರೆ ಇಡೀ ಇರಾನ್ ಅನ್ನು ನಾಶಪಡಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.
ಇರಾನ್ ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿದೆ ಎಂಬ ವಾದವನ್ನು ಅಮೆರಿಕದ ಸೇನೆ ತಳ್ಳಿಹಾಕಿದೆ. ಈ ಪ್ರಮುಖ ಜಲಮಾರ್ಗವು ತೆರೆದಿದೆ ಮತ್ತು ಅದು ಹಾಗೆಯೇ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಅಮೆರಿಕದ ಸೇನೆಯು ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿದೆ ಎಂದು ಸೇನೆ ಸ್ಪಷ್ಟಪಡಿಸಿದೆ.
ಮಾತುಕತೆಯ ಸಮಯದಲ್ಲಿ ಇರಾನ್ ಅತ್ಯಂತ ಕಠಿಣ ನಿಲುವನ್ನು ತೆಗೆದುಕೊಂಡಿದೆ. ಇಸ್ರೇಲ್ ದಕ್ಷಿಣ ಲೆಬನಾನ್ ಮೇಲಿನ ದಾಳಿಯನ್ನು ತಕ್ಷಣವೇ ನಿಲ್ಲಿಸಬೇಕು ಮತ್ತು ಅಲ್ಲಿ ವಶಪಡಿಸಿಕೊಂಡ ಭೂಪ್ರದೇಶವನ್ನು ಮರಳಿಸಬೇಕು ಎಂಬುದು ಇರಾನ್‌ನ ಬೇಡಿಕೆಯಾಗಿದೆ.
ಜೈಲಿನ ಒಳಗಡೆ ಸರಕಾರಿ ನೌಕರನ ಮೇಲೆ ನಡೆದಿರುವ ಈ ದಾಳಿಯನ್ನು ಜೈಲು ಆಡಳಿತ ಮಂಡಳಿಯು ಗಂಭೀರವಾಗಿ ಪರಿಗಣಿಸಿದ್ದು, ಈ ಆರೋಪಿಗಳ ವಿರುದ್ಧ ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
ಡಾ. ಜೈಶಂಕರ್ ಅವರಿಂದ ಅಮೆರಿಕದ ವಿದೇಶಾಂಗ ಕಾರ್ಯದರ್ಶಿಗೆ ಖಡಕ್ ಸಂದೇಶ !
ಮಾನವ ಹಕ್ಕುಗಳ ಗುಂಪುಗಳು, ಅಂತರರಾಷ್ಟ್ರೀಯ ಮಾಧ್ಯಮಗಳು, ವಿವೇಕಿ ನಾಗರಿಕರು ಮತ್ತು ಪ್ರಪಂಚದಾದ್ಯಂತದ ವಿವಿಧ ದೇಶಗಳ ನೀತಿ ನಿರೂಪಕರು ಇದರ ವಿರುದ್ಧ ಧ್ವನಿ ಎತ್ತಬೇಕು ಮತ್ತು ಬಾಂಗ್ಲಾದೇಶ ಸರಕಾರದ ಮೇಲೆ ಒತ್ತಡ ತರಬೇಕು ಎಂದು ನಾನು ವಿನಮ್ರವಾಗಿ ವಿನಂತಿಸುತ್ತೇನೆ.