ಹುಗಳಿ (ಬಂಗಾಲ) ಇಲ್ಲಿ ಶ್ರೀ ರಾಮನವಮಿಯ ಮೆರವಣೆಗೆಯ ಮೇಲೆ ಮುಸಲ್ಮಾನರಿಂದ ದಾಳಿ !

ಬಿಹಾರ ಮತ್ತು ಬಂಗಾಲ ಇಲ್ಲಿ ಹಿಂದೂಗಳ ಧಾರ್ಮಿಕ ಮೆರವಣಿಗೆ ಮೇಲೆ ನಡೆಯುವ ನಿರಂತರ ದಾಳಿ ಮತ್ತು ಸರಕಾರದ ನಿಷ್ಕ್ರಿಯತೆ ನೋಡಿದರೆ ಅಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವ ಅವಶ್ಯಕತೆ ಇದೆ ! ಕೇಂದ್ರದಲ್ಲಿನ ಭಾಜಪ ಸರಕಾರ ಹಿಂದೂಗಳ ರಕ್ಷಣೆಗಾಗಿ ನಿರ್ಣಯ ತೆಗೆದುಕೊಳ್ಳುವುದು ಆವಶ್ಯಕ !

ನಾವು ಭಾರತೀಯ ರಾಯಭಾರ ಕಚೇರಿಯ ಮೇಲೆ ನಡೆದ ದಾಳಿಯನ್ನು ಖಂಡಿಸುತ್ತೇವೆ – ಅಮೇರಿಕಾ

ಅಮೇರಿಕಾ ಕೇವಲ ಬಾಯಿಮಾತಿನಲ್ಲಿ ಖಂಡಿಸದೇ ದಾಳಿ ನಡೆಸಿದ ಹಾಗೂ ಭಾರತದ ವಿರುದ್ಧ ಚಟುವಟಿಕೆ ನಡೆಸಿರುವ ಖಲಿಸ್ತಾನಿಗಳ ಮೇಲೆ ಕ್ರಮ ಕೈಗೊಂಡು ಅವರನ್ನು ಜೈಲಿಗಟ್ಟಬೇಕು !

ಕೋಲಾರದಲ್ಲಿ 4 ಹಿಂದೂ ಮಹಿಳೆಯರ ಮೇಲೆ ಮುಸಲ್ಮಾನ ಯುವಕರಿಂದ ಮಾರಣಾಂತಿಕ ಹಲ್ಲೆ

ಕಾನೂನಿನ ಭಯ ಇಲ್ಲದ್ದರಿಂದ ಮತಾಂಧ ಮುಸಲ್ಮಾನರು ಇಂತಹ ಕೃತ್ಯಗಳು ಮಾಡುತ್ತಾರೆ. ಇಂತಹವರ ಮೇಲೆ ಕಠಿಣ ಕ್ರಮ ಜರುಗಿಸುವ ಆವಶ್ಯಕತೆಯಿದೆ !

ಬ್ರಿಸ್ಬೇನ್ (ಆಸ್ಟ್ರೇಲಿಯಾ) ಇಲ್ಲಿಯ ದೇವಸ್ಥಾನದ ಮೇಲೆ ಖಲಿಸ್ತಾನಿಗಗಳು ನಡೆಸಿದ ದಾಳಿಯನ್ನು ಖಂಡಿಸಲು ೧ ಸಾವಿರ ಹಿಂದೂಗಳಿಂದ ಆಂದೋಲನ !

ಖಲಿಸ್ತಾನಿಗಳು ಇಲ್ಲಿಯ ಲಕ್ಷ್ಮಿ ನಾರಾಯಣ ದೇವಸ್ಥಾನದ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿ ಮಾರ್ಚ್ ೨೬ ರಂದು ೧ ಸಾವಿರಕ್ಕೂ ಹೆಚ್ಚಿನ ಹಿಂದೂಗಳು ಒಟ್ಟಾಗಿ ಸೇರಿ ಪ್ರತಿಭಟನೆ ನಡೆಸಿದರು. ಹಿಂದೂಗಳು ಸಾಂಪ್ರದಾಯಿಕ ಉಡುಪು ಧರಿಸಿ ಕೈಯಲ್ಲಿ ರಾಷ್ಟ್ರಧ್ವಜ ಹಿಡಿದಿದ್ದರು.

ಲಿಸ್ಬಿನನ ಇಸ್ಲಾಮಿಕ್ ಸೆಂಟರ್ ಮೇಲೆ ದಾಳಿ : ಇಬ್ಬರ ಸಾವು, ಅನೇಕರಿಗೆ ಗಾಯ

ಪೋರ್ಚುಗಲ್ ನ ರಾಜಧಾನಿ ಲಿಸ್ಬನ್ ನಲ್ಲಿನ ಇಸ್ಲಾಮಿಕ್ ಸೆಂಟರ್ ಮೇಲೆ ಓರ್ವ ವ್ಯಕ್ತಿಯು ಜನರ ಮೇಲೆ ಚಾಕುವಿಂದ ದಾಳಿ ನಡೆಸಿದನು. ಇದರಲ್ಲಿ ೨ ಹತರಾದರು ಹಾಗು ಅನೇಕರು ಗಾಯಗೊಂಡರು. ಪೊಲೀಸರಿಗೆ ಈ ದಾಳಿಯ ಬಗ್ಗೆ ಮಾಹಿತಿ ದೊರೆಯುತ್ತಲೇ ಘಟನಾಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದರು.

ಅಮೇರಿಕಾದ `ಟೈಮ್ಸ ಸ್ಕ್ವೇರ್’ನಲ್ಲಿ ಖಲಿಸ್ತಾನಿ ಬೆಂಬಲಿಗರಿಂದ ಪ್ರತಿಭಟನೆ !

ಇಂತಹ ಭಾರತದ್ವೇಷಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಅಮೇರಿಕಾ ಮೇಲೆ ಭಾರತ ಒತ್ತಡ ಹೇರಬೇಕು !

ಅಮೇರಿಕಾದ ಶಾಲೆಯಲ್ಲಿ ಮಹಿಳೆಯಿಂದ ಗುಂಡಿನ ದಾಳಿ, 3 ವಿದ್ಯಾರ್ಥಿಗಳೊಂದಿಗೆ 6 ಜನರ ಸಾವು

ಅಮೇರಿಕಾದ ಟೆನೆಸಿ ರಾಜ್ಯದಲ್ಲಿನ ನ್ಯಾಶವಿಲ್ ನಗರದ `ದಿ ಕಾನ್ವೆಂಟ ಸ್ಕೂಲ’ ಹೆಸರಿನ ಕ್ರೈಸ್ತರ ಶಾಲೆಯಲ್ಲಿ ಆಂಡ್ರೆ ಹೆಲ್ (ವಯಸ್ಸು 28 ವರ್ಷ) ಹೆಸರಿನ ಮಹಿಳೆಯು ನಡೆಸಿದ ಗುಂಡಿನ ದಾಳಿಯಲ್ಲಿ 6 ಜನರು ಸೇರಿದಂತೆ 3 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

ಕ್ಯಾಲಿಫೋರ್ನಿಯಾದ ಸಿಖ್ಕರ ಗುರುದ್ವಾರದ ಹೊರಗೆ ನಡೆದ ಗುಂಡಿನದಾಳಿಯಲ್ಲಿ ೨ ಜನರಿಗೆ ಗಾಯ

ಭಾರತದಲ್ಲಿ ಅಲ್ಪಸಂಖ್ಯಾತರ ದಮನವಾಗುತ್ತಿದೆಯೆಂದು ಸುಳ್ಳು ಆರೋಪ ಮಾಡುತ್ತಿರುವ ಅಮೇರಿಕಾ ತನ್ನ ದೇಶದ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿರುವ ಪರಿಸ್ಥಿತಿ ಮತ್ತು ಅಲ್ಲಿ ಪ್ರತ್ಯೇಕತಾವಾದಿ ಖಲಿಸ್ತಾನವಾದಿಗಳ ಹೆಚ್ಚುತ್ತಿರುವ ಉಪಟಳಗಳ ಬಗ್ಗೆ ಗಮನ ಹರಿಸುವುದೇ ?

ಗುಜರಾತ್ ನ 17 ಜೈಲುಗಳ ಮೇಲೆ ಪೊಲೀಸರಿಂದ ದಾಳಿ

ಗುಜರಾತ ಪೊಲೀಸರು ಮಾರ್ಚ 24 ರಂದು ರಾತ್ರಿ ರಾಜ್ಯದ 17 ಕಾರಾಗೃಹಗಳ ಮೇಲೆ ಹಠಾತ್ ಆಗಿ ದಾಳಿ ನಡೆಸಿದರು. ಈ ದಾಳಿಯಲ್ಲಿ 1 ಸಾವಿರ 700 ಪೊಲೀಸರಿದ್ದರು.