ಬಾಗಲಕೋಟೆಯಲ್ಲಿ ಟಿಪ್ಪು ಸುಲ್ತಾನ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರಿಂದ ಮತಾಂಧರು ಮಾಡಿದ ದಾಳಿಯಲ್ಲಿ ಹಿಂದೂ ಯುವಕ ಗಾಯ
ಟಿಪ್ಪು ಸುಲ್ತಾನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಒಂದು ಪೋಸ್ಟ್ ಹಾಕಿ ತಮ್ಮ ವಿಚಾರವನ್ನು ಪ್ರಸಾರ ಮಾಡಿದ ಪ್ರಕಾಶ ಲೋಣಾರೆ ಎಂಬ ಯುವಕನ ಮೇಲೆ ೧೫ ರಿಂದ ೫೦ ಮತಾಂಧರು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ, ಇದರಲ್ಲಿ ಗಂಭಿರವಾಗಿ ಗಾಯಗೊಂಡಿರುವ ಪ್ರಕಾಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.