ಕಾಶ್ಮೀರದಲ್ಲಿ ಭಯೋತ್ಪಾದಕರಿಂದ ಭಯಭೀತರಾಗಿ ಮತ್ತೊಮ್ಮೆ ಪಲಾಯನದ ಸಿದ್ಧತೆಯಲ್ಲಿರುವ ಹಿಂದೂಗಳು !
ಕಳೆದ ಕೆಲವು ದಿನಗಳಿಂದ ಕಾಶ್ಮೀರದಲ್ಲಿ ಹಿಂದೂಗಳ ಮೇಲಾಗುತ್ತಿರುವ ಭಯೋತ್ಪಾದಕರ ದಾಳಿಯಿಂದ ಕಾಶ್ಮೀರದ ಕಣಿವೆಯಲ್ಲಿರುವ ಅಳಿದುಳಿದ ಹಿಂದುಗಳು ಸಹ ಮತ್ತೊಮ್ಮೆ ಪಲಾಯನದ ಸಿದ್ಧತೆಯನ್ನು ನಡೆಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಾಶ್ಮೀರದಲ್ಲಿ ಹಿಂದೂಗಳ ಮೇಲಾಗುತ್ತಿರುವ ಭಯೋತ್ಪಾದಕರ ದಾಳಿಯಿಂದ ಕಾಶ್ಮೀರದ ಕಣಿವೆಯಲ್ಲಿರುವ ಅಳಿದುಳಿದ ಹಿಂದುಗಳು ಸಹ ಮತ್ತೊಮ್ಮೆ ಪಲಾಯನದ ಸಿದ್ಧತೆಯನ್ನು ನಡೆಸಿದ್ದಾರೆ.
‘ಪ್ರತೀದಿನ ೧-೨ ಉಗ್ರಗಾಮಿಗಳು ಕೊಲ್ಲಲ್ಪಡುವುದರಿಂದ ಕಾಶ್ಮೀರದಲ್ಲಿ ಭಯೋತ್ಪಾದನೆಯು ಮುಗಿಯುವ ಸ್ಥಿತಿಯಲ್ಲಿದೆ’, ಎಂದು ಹೇಳಿ ಜನತೆಯನ್ನು ಮೂರ್ಖರನ್ನಾಗಿಸಲಾಗುತ್ತಿದೆ, ಎಂಬುದೇ ಇದರಿಂದ ಗಮನಕ್ಕೆ ಬರುತ್ತದೆ !
ಪಾಕಿಸ್ತಾನವನ್ನು ನಾಶಗೊಳಿಸದೇ ಕಾಶ್ಮೀರದಲ್ಲಿ ಜಿಹಾದಿ ಭಯೋತ್ಪಾದನೆಯು ನಾಶವಾಗುವುದಿಲ್ಲ ಮತ್ತು ಅಲ್ಲಿ ಹಿಂದೂಗಳು ಸುರಕ್ಷಿತರಾಗಿರುವುದು ಸಾಧ್ಯವಿಲ್ಲ, ಇದೇ ವಸ್ತುಸ್ಥಿತಿಯಾಗಿದೆ ಎಂಬುದನ್ನು ಗಮನದಲ್ಲಿಡಿ !
ಮತಾಂಧರು ಕವರ್ಧಾ ಎಂಬಲ್ಲಿರುವ ಕರ್ಮಾದೇವೀ ಚೌಕದಲ್ಲಿ ಹಿಂದೂಗಳ ಕೇಸರೀ ಧ್ವಜವನ್ನು ತೆಗೆದು ಹಾಕಿದರು. ಆದ್ದರಿಂದ ಆ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಆ ಸಮಯದಲ್ಲಿ ಮತಾಂಧರು ದೊಡ್ಡ ಪ್ರಮಾಣದಲ್ಲಿ ನಡೆಸಿದ ಕಲ್ಲುತೂರಾಟದಲ್ಲಿ ಹಲವರು ಗಾಯಗೊಂಡಿದ್ದಾರೆ.
ಕಳೆದ 15 ದಿನಗಳಲ್ಲಿ ಮುಸಲ್ಮಾನ ಹುಡುಗಿಯರೊಂದಿಗೆ ಸುತ್ತಾಡುತ್ತಿದ್ದ ಹಿಂದೂ ಹುಡುಗರ ಮೇಲೆ ದಾಳಿ ನಡೆದಂತಹ 5 ಘಟನೆಗಳು ಬೆಳಕಿಗೆ ಬಂದಿದೆ.
ಡಾ. ಬಾಬಾಸಾಹೇಬ್ ಅಂಬೇಡ್ಕರ ಇವರ ‘ಪಾಕಿಸ್ತಾನ ಅಂಡ್ ದ ಪಾರ್ಟೇಶನ್ ಆಫ್ ಇಂಡಿಯಾ’ ಈ ಪುಸ್ತಕದಲ್ಲಿ ಈ ಘಟನೆಯ ಉಲ್ಲೇಖವಿದೆ’, ಎಂದು ಸಹ ಯೋಗಿ ಆದಿತ್ಯನಾಥ್ ಇವರು ಹೇಳಿದರು.
ಗುಂಪುಗಳಿಂದಾಗುವ ಹೊಡೆದಾಟಗಳಿಂದ ಹಿಂದೂಗಳನ್ನು ಅಸಹಿಷ್ಣು ಎಂದು ನಿರ್ಧರಿಸಿ ಪ್ರಶಸ್ತಿಗಳನ್ನು ಹಿಂತಿರುಗಿಸುವ ಸಾಹಿತಿಗಳು, ನಟರು ಇವರೆಲ್ಲ ಈ ಘಟನೆಯ ಬಗ್ಗೆ ಮಾತ್ರ ಯಾಕೆ ಬಾಯಿಮುಚ್ಚಿಕೊಂಡಿದ್ದಾರೆ?
ಇತ್ತೀಚೆಗಷ್ಟೇ ಅಖ್ತರ ಇವರು ರಾಷ್ಟ್ರೀಯ ಸ್ವಯಂಸೇವಕ ಸಂಘ, ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗ ದಳ ಇವುಗಳನ್ನು ‘ತಾಲಿಬಾನಿ ಪ್ರವೃತ್ತಿ’ಯವರು, ಎಂದು ಸಂಬೋಧಿಸಿದ್ದಾರೆ.
ಪಾಕಿಸ್ತಾನದಲ್ಲಿ ಅಸುರಕ್ಷಿತ ಹಿಂದೂಗಳ ರಕ್ಷಣೆಗಾಗಿ ಭಾರತ ಸರಕಾರವು ಯಾವಾಗ ನೇತೃತ್ವ ತೆಗೆದುಕೊಳ್ಳಲಿದೆ ?
ಸಾಮಾಜಿಕ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕೆ ಇಬ್ಬರು ಅಪ್ರಾಪ್ತ ಹುಡುಗರು ಈ ಹಿಂದೂವಿನ, ಹಾಗೂ ಅವರ ಪತ್ನಿ ಮತ್ತು 2 ಮಕ್ಕಳ ಮೇಲೆ ಹಲ್ಲೆ ನಡೆಸಿದರು.