ಅಯೋಧ್ಯೆಯಲ್ಲಿ ಶ್ರೀ ರಾಮ ಲಲ್ಲಾ ಪ್ರಾಣಪ್ರತಿಷ್ಠಾಪನೆಯ ಮೊದಲ ವರ್ಧಂತ್ಯುತ್ಸವ ಭಾವಪೂರ್ಣ ವಾತಾವರಣದಲ್ಲಿ ಆಚರಣೆ !
ಜನವರಿ 11 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಲಲ್ಲಾನ ಮೊದಲ ವರ್ದ್ಯಂತ್ಯೂತ್ಸವವನ್ನು ಭಾವಪೂರ್ಣ ವಾತಾವರಣದಲ್ಲಿ ಆಚರಿಸಲಾಯಿತು. ಈ ಶುಭ ಸಂದರ್ಭದಲ್ಲಿ ಶ್ರೀ ರಾಮ ಲಲ್ಲಾಗೆ ವಿಶೇಷ ಪೂಜೆ ಸಲ್ಲಿಸಲಾಯಿತು.