ಶ್ರೀರಾಮಮಂದಿರದಲ್ಲಿನ ಮೊದಲ ಚಿನ್ನದ ದ್ವಾರದ ಛಾಯಾಚಿತ್ರ ಪ್ರಸಾರ !
ಶ್ರೀರಾಮಮಂದಿರದ ಒಟ್ಟು ೪೬ ದ್ವಾರಗಳು ಅಳವಡಿಸಲಾಗುವುದು. ಅದರಲ್ಲಿನ ೪೨ ದ್ವಾರಗಳಿಗೆ ೧೦೦ ಕೆಜಿ ಚಿನ್ನದ ಲೇಪನ ಮಾಡಲಾಗುವುದು. ಇದರಲ್ಲಿನ ಮೊದಲನೆಯ ಚಿನ್ನದ ದ್ವಾರದ ಛಾಯಾಚಿತ್ರ ಪ್ರಸಾರ ಮಾಡಲಾಗಿದೆ.
ಶ್ರೀರಾಮಮಂದಿರದ ಒಟ್ಟು ೪೬ ದ್ವಾರಗಳು ಅಳವಡಿಸಲಾಗುವುದು. ಅದರಲ್ಲಿನ ೪೨ ದ್ವಾರಗಳಿಗೆ ೧೦೦ ಕೆಜಿ ಚಿನ್ನದ ಲೇಪನ ಮಾಡಲಾಗುವುದು. ಇದರಲ್ಲಿನ ಮೊದಲನೆಯ ಚಿನ್ನದ ದ್ವಾರದ ಛಾಯಾಚಿತ್ರ ಪ್ರಸಾರ ಮಾಡಲಾಗಿದೆ.
‘ದಲಿತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡದಿದ್ದರೆ, ಆ ದೇವಸ್ಥಾನವನ್ನು ಬಹಿಷ್ಕರಿಸಿರಿ. ನೀವೇ ದೇವಸ್ಥಾನವನ್ನು ಕಟ್ಟಿ ನೀವೇ ಪೂಜೆಯನ್ನು ಮಾಡಿರಿ’, ಎಂದು ಸಂತ ನಾರಾಯಣ ಗುರುಗಳು ಹೇಳಿದ್ದರು.
ಜನವರಿ ೨೨, ೨೦೨೪ ರಂದು ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯುವುದು. ಇದರ ಹಿನ್ನೆಲೆಯಲ್ಲಿ ಶ್ರೀರಾಮ ಭಕ್ತರು ಅಲ್ಲಲ್ಲಿ ಮೆರವಣಿಗೆ ನಡೆಸಿ ಜನರಲ್ಲಿ ಉತ್ಸಾಹ ತುಂಬುತ್ತಿದ್ದಾರೆ.
ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿನ ೩೨ ಸಾವಿರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡುವ ಆದೇಶ ನೀಡಿದೆ.
ಜನವರಿ ೨೨ ಅಯೋಧ್ಯೆಯಲ್ಲಿ ಶ್ರೀರಾಮಮಂದಿರದ ಉದ್ಘಾಟನೆ ನಡೆಯಲಿದೆ. ಆ ಪ್ರಯುಕ್ತ ಸಪ್ತರ್ಷಿಗಳ ಆಜ್ಞೆಗನುಸಾರ ಗೋವಾದ ರಾಮನಾಥಿಯ ಸನಾತನ ಆಶ್ರಮದಲ್ಲಿ ಶ್ರೀರಾಮ ಸಾಲಿಗ್ರಾಮದ ಪ್ರತಿಷ್ಠಾಪನೆಯನ್ನು ಚೈತನ್ಯಮಯ ವಾತಾವರಣದಲ್ಲಿ ಮಾಡಲಾಯಿತು.
ಅಯೋಧ್ಯೆಯ ರಾಮಮಂದಿರದ ನೀಲನಕ್ಷೆಯನ್ನು ವಾಸ್ತುಶಿಲ್ಪಿ ಶ್ರೀ. ಚಂದ್ರಕಾಂತ ಸೋಮಪುರಾ (೮೦ವರ್ಷ) ಇವರು ತಯಾರಿಸಿದರು.
ಜನೇವರಿ 22 ರಂದು ನಡೆಯುವ ಶ್ರೀ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಗರದಲ್ಲಿ ಜನವರಿ 8 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಂಡಿವೆ. ಈ ಸಂದರ್ಭದಲ್ಲಿ ಸಾವಿರಾರು ಋಷಿಮುನಿಗಳು ಮತ್ತು ಸಂತರು ಯಾಗ-ಪೂಜೆ ಮಾಡಲು ಅಯೋಧ್ಯೆಗೆ ಬರುವವರಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾನ ಮೂರ್ತಿಯ ಪ್ರಾಣಪ್ರತಿಷ್ಠಾಪನೆಯಾಗಲಿದೆ. ಈ ನಿಮಿತ್ತ ಭಾರತದಾದ್ಯಂತ ಉತ್ಸಾಹದ ವಾತಾವರಣವಿದ್ದು, ಈ ನಿಮಿತ್ತ ದೇಶದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.