ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! – ಮೋಹನ ಗೌಡ, ರಾಜ್ಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ

ಇದೇ ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಮದ್ಯಮಾಂಸಕ್ಕೆ ಸಂಪೂರ್ಣ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯಿಂದ ಉತ್ತರಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರಿಗೆ ಮನವಿ ಸಲ್ಲಿಸಲಾಗಿತ್ತು.

ಧರ್ಮ ಇದು ವೈಯಕ್ತಿಕ ವಿಷಯವಾಗಿದ್ದು ಅದರ ಉಪಯೋಗ ರಾಜಕೀಯ ಲಾಭಕ್ಕಾಗಿ ಆಗಬಾರದು ! – ಮಾರ್ಕ್ಸವಾದಿ ಕಮ್ಯುನಿಸ್ಟ್ ಪಕ್ಷ ದ ಹುರುಳಿಲ್ಲದ ಸಲಹೆ

ಮಾರ್ಕ್ಸವಾದಿ ಕಮ್ಯುನಿಸ್ಟ್  ಪಕ್ಷದ ಹಿಂದೂದ್ವೇಷಿ ದ್ವಂದ್ವತೆ ! ದೇವಸ್ಥಾನದ ಜಾಗದಲ್ಲಿ ಯಾವುದಾದರೂ ಮಸೀದಿಯ ಅಥವಾ ಚರ್ಚ್‌ನ ಉದ್ಘಾಟನೆ ಇದ್ದರೆ, ಮಾರ್ಕ್ಸವಾದಿ ಕಮ್ಯುನಿಸ್ಟ್ ಪಕ್ಷದಿಂದ ಈ ರೀತಿಯ ಹೇಳಿಕೆ ನೀಡಲಾಗುತ್ತಿತ್ತೆ ?

ಡಿಸೆಂಬರ್ ೨೯ ರಂದು ಶ್ರೀರಾಮಲಲ್ಲಾನ ಮೂರ್ತಿಯ ಆಯ್ಕೆ 

ಇಲ್ಲಿಯ ಭವ್ಯ ಶ್ರೀರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀ ರಾಮನ ಬಾಲರೂಪದಲ್ಲಿನ ಯಾವ ಮೂರ್ತಿ ಸ್ಥಾಪನೆ ಆಗುವುದು, ಇದರ ನಿರ್ಣಯ ಡಿಸೆಂಬರ್ ೨೯ ರಂದು ಆಗುವುದು. ಪ್ರಾಣ ಪ್ರತಿಷ್ಠಾಪನೆಗಾಗಿ ೩ ಮೂರ್ತಿಗಳು ತಯಾರಿಸಲಾಗಿದೆ.

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಈವರೆಗೆ 3 ಸಾವಿರದ 300 ಕೋಟಿ ರೂಪಾಯಿ ದೇಣಿಗೆ ಬಂದಿದೆ !

ಶ್ರೀರಾಮ ನವಮಿಯ ದಿನದಂದು ಮಧ್ಯಾಹ್ನ ಶ್ರೀರಾಮಲಾಲನ ಹಣೆಯ ಮೇಲೆ ‘ಸೂರ್ಯನ ಕಿರಣಗಳು ಬೀಳಬೇಕು’ ಅಂತಹ ತಂತ್ರಜ್ಞಾನ ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗುವವರೆಗೆ ಮದುವೆಯಾಗುವುದಿಲ್ಲ ಎಂದು 31 ವರ್ಷಗಳ ಕಾಲ ಪ್ರತಿಜ್ಞೆ ಮಾಡಿದ ಭೋಜಪಾಲಿ ಬಾಬಾ !

ಶ್ರೀರಾಮ ಮಂದಿರ ನಿರ್ಮಾಣವಾಗುವವರೆಗೆ ಮದುವೆಯಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ರವೀಂದ್ರ ಗುಪ್ತಾ ಅಲಿಯಾಸ್ ಭೋಜಪಾಲಿ ಬಾಬಾ ಅವರನ್ನು ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆಗೆ ಆಹ್ವಾನಿಸಲಾಗಿದೆ.