ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣದ ಹೆಸರು ‘ಮಹರ್ಷಿ ವಾಲ್ಮೀಕಿ ಅಯೋಧ್ಯಾ ಧಾಮ್’
ಇಲ್ಲಿ ಕಟ್ಟಲಾದ ಶ್ರೀರಾಮ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲಾಗಿದೆ ‘ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್’ ಎಂದು ಅದರ ನಾಮಕರಣ ಮಾಡಲಾಗಿದೆ.
ಇಲ್ಲಿ ಕಟ್ಟಲಾದ ಶ್ರೀರಾಮ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಬದಲಾಯಿಸಲಾಗಿದೆ ‘ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮ್’ ಎಂದು ಅದರ ನಾಮಕರಣ ಮಾಡಲಾಗಿದೆ.
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಚಂಪತ್ ರಾಯ್ ಇವರು ಇತ್ತೀಚೆಗೆ ಶ್ರೀರಾಮ ಮಂದಿರದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ವರದಿಗಾರರಿಗೆ ನೀಡಿದರು.
ಇದೇ ಜನವರಿ 22, 2024 ರಂದು ಅಯೋಧ್ಯೆಯಲ್ಲಿ ನಡೆಯುವ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಆ ಪ್ರದೇಶದಲ್ಲಿ ಮದ್ಯಮಾಂಸಕ್ಕೆ ಸಂಪೂರ್ಣ ನಿಷೇಧಿಸಬೇಕೆಂದು ಹಿಂದೂ ಜನಜಾಗೃತಿ ಸಮಿತಿಯಿಂದ ಉತ್ತರಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಇವರಿಗೆ ಮನವಿ ಸಲ್ಲಿಸಲಾಗಿತ್ತು.
ಮಾರ್ಕ್ಸವಾದಿ ಕಮ್ಯುನಿಸ್ಟ್ ಪಕ್ಷದ ಹಿಂದೂದ್ವೇಷಿ ದ್ವಂದ್ವತೆ ! ದೇವಸ್ಥಾನದ ಜಾಗದಲ್ಲಿ ಯಾವುದಾದರೂ ಮಸೀದಿಯ ಅಥವಾ ಚರ್ಚ್‌ನ ಉದ್ಘಾಟನೆ ಇದ್ದರೆ, ಮಾರ್ಕ್ಸವಾದಿ ಕಮ್ಯುನಿಸ್ಟ್ ಪಕ್ಷದಿಂದ ಈ ರೀತಿಯ ಹೇಳಿಕೆ ನೀಡಲಾಗುತ್ತಿತ್ತೆ ?
ಇಲ್ಲಿಯ ಭವ್ಯ ಶ್ರೀರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀ ರಾಮನ ಬಾಲರೂಪದಲ್ಲಿನ ಯಾವ ಮೂರ್ತಿ ಸ್ಥಾಪನೆ ಆಗುವುದು, ಇದರ ನಿರ್ಣಯ ಡಿಸೆಂಬರ್ ೨೯ ರಂದು ಆಗುವುದು. ಪ್ರಾಣ ಪ್ರತಿಷ್ಠಾಪನೆಗಾಗಿ ೩ ಮೂರ್ತಿಗಳು ತಯಾರಿಸಲಾಗಿದೆ.
ಶ್ರೀರಾಮ ನವಮಿಯ ದಿನದಂದು ಮಧ್ಯಾಹ್ನ ಶ್ರೀರಾಮಲಾಲನ ಹಣೆಯ ಮೇಲೆ ‘ಸೂರ್ಯನ ಕಿರಣಗಳು ಬೀಳಬೇಕು’ ಅಂತಹ ತಂತ್ರಜ್ಞಾನ ಬಳಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ.
ಶ್ರೀರಾಮ ಮಂದಿರ ನಿರ್ಮಾಣವಾಗುವವರೆಗೆ ಮದುವೆಯಾಗುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ರವೀಂದ್ರ ಗುಪ್ತಾ ಅಲಿಯಾಸ್ ಭೋಜಪಾಲಿ ಬಾಬಾ ಅವರನ್ನು ಅಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆಗೆ ಆಹ್ವಾನಿಸಲಾಗಿದೆ.