ನಾಗಪುರದಲ್ಲಿ ಪೂರ್ವನಿಯೋಜಿತ ದಾಳಿಗಳು ನಡೆದಿವೆ, ಗಲಭೆಕೋರರನ್ನು ಬಿಡುವುದಿಲ್ಲ! ಉಪಮುಖ್ಯಮಂತ್ರಿ ಏಕನಾಥ ಶಿಂಧೆ
ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶ ರಾಜ್ಯಗಳಂತೆ ಮಹಾರಾಷ್ಟ್ರದಲ್ಲಿಯೂ ಕೂಡ ಗಲಭೆಕೋರರನ್ನು ಹದ್ದುಬಸ್ತಿನಲ್ಲಿಡಲು ಅವರ ಮನೆಗಳ ಮೇಲೆ ಬುಲ್ಡೋಜರ್ ಬಳಸುವಂತೆ ಜನರು ಒತ್ತಾಯಿಸಿದರೆ ಆಶ್ಚರ್ಯ ಪಡಬಾರದು.