Tripura Infiltration : ತ್ರಿಪುರಾದಲ್ಲಿ ಈ ವರ್ಷ ಭಾರತ-ಬಾಂಗ್ಲಾದೇಶ ಗಡಿಯಲ್ಲಿ 716 ನುಸುಳುಕೋರರ ಬಂಧನ ! – ಗಡಿ ಭದ್ರತಾ ಪಡೆ

ತ್ರಿಪುರಾದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಈ ವರ್ಷ ಒಟ್ಟು 716 ನುಸುಳುಕೋರರನ್ನು ಬಂಧಿಸಲಾಗಿದೆ ಎಂದು ಗಡಿ ಭದ್ರತಾ ಪಡೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ 112 ರೋಹಿಂಗ್ಯಾ ಮುಸ್ಲಿಮರು ಮತ್ತು 319 ಬಾಂಗ್ಲಾದೇಶಿ ನುಸುಳುಕೋರರು ಸೇರಿದ್ದಾರೆ.

ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರಿಗೆ ಸಹಾಯ ಮಾಡಿದ್ದಕ್ಕಾಗಿ ದೇಶಾದ್ಯಂತ 47 ಜನರ ಬಂಧನ

ಇಂತಹ ದೇಶದ್ರೋಹಿಗಳಿಗೆ ಮರಣದಂಡನೆ ವಿಧಿಸಲು ಸರಕಾರ ಕಾನೂನು ರಚಿಸಬೇಕು!

ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ನುಸುಳುಕೋರರಿಗೆ ಸಹಾಯ ಮಾಡಿದ್ದಕ್ಕಾಗಿ ದೇಶಾದ್ಯಂತ 47 ಜನರ ಬಂಧನ

ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯು ದೇಶಾದ್ಯಂತ 8 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿನ 55 ಸ್ಥಳಗಳಲ್ಲಿ ದಾಳಿ ನಡೆಸಿ 47 ಜನರನ್ನು ಬಂಧಿಸಿದೆ.

ಭಾರತದಲ್ಲಿ ಬಾಂಗ್ಲಾದೇಶದ ನುಸುಳುಕೋರರು ನೆಲೆಸಲು ಸಹಾಯ ಮಾಡುವ ತಂಡದ ಬಂಧನ

ಉತ್ತರಪ್ರದೇಶ ಉಗ್ರರ ನಿಗ್ರಹ ದಳದಿಂದ ೩ ನುಸುಳುಕೊರ ಬಾಂಗ್ಲಾದೇಶದ ನಾಗರೀಕರನ್ನು ಬಂಧಿಸಿದೆ. ಇವರೆಲ್ಲರೂ ಮಾನವ ಕಳ್ಳಸಾಗಾಣಿಕೆ ಮಾಡುತ್ತಿದ್ದರು. ಬಾಂಗ್ಲಾದೇಶದಿಂದ ಭಾರತಕ್ಕೆ ಕರೆತಂದು ನೆಲೆಗೊಳಿಸುವುದಕ್ಕಾಗಿ ಅವರಿಗೆ ವಿದೇಶದಿಂದ ೨೦ ಕೋಟಿ ಹಣ ನೀಡಲಾಗಿತ್ತು.

ಅಹಲ್ಯಾನಗರದಿಂದ 4 ಬಾಂಗ್ಲಾದೇಶಿ ನುಸುಳುಕೋರರ ಬಂಧನ !

ನುಸುಳುಕೋರರ ದೇಶ ಭಾರತ ! ನುಸುಳುಕೋರರು ನಕಲಿ ದಾಖಲೆಗಳನ್ನು ತಯಾರಿಸಿ ಭಾರತವನ್ನು ಪ್ರವೇಶಿಸುತ್ತಾರೆ ಮತ್ತು ಪೊಲೀಸರಿಗೆ ಅಥವಾ ಆಡಳಿತಕ್ಕೆ ಸಣ್ಣ ಸುಳಿವೂ ಸಿಗುವುದಿಲ್ಲ. ಇದು ಖೇದಕರ ಸಂಗತಿ !

ನುಸುಳುಕೋರ ರೋಹಿಂಗ್ಯಾಗಳಿಂದ ದೇಶಕ್ಕೆ ಅಪಾಯ ! – ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ

ರೋಹಿಂಗ್ಯಾ ಮುಸಲ್ಮಾನ್ ಅಸ್ಸಾಂನ ಗಡಿಯಿಂದ ಭಾರತದಲ್ಲಿ ನುಸುಳುತ್ತಿದ್ದರೆ ಅವರು ಅಲ್ಲಿ ವಾಸಿಸುವುದಿಲ್ಲ. ಆದ್ದರಿಂದ ಅಸ್ಸಾಂಗೆ ಅವರ ಅಪಾಯ ಇಲ್ಲದಿದ್ದರೂ ದೇಶಕ್ಕೆ ಅವರು ಅಪಾಯಕಾರಿ ಆಗಿದ್ದಾರೆ, ಎಂದು ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಇವರು ಹೇಳಿದರು.

ಬಂಗಾಳದಲ್ಲಿ ಬೃಹತ್ ಪ್ರಮಾಣದಲ್ಲಿ ಹಿಂದೂಗಳ ಮತಾಂತರ ! – ರಾಷ್ಟ್ರೀಯ ಇತರೆ ಹಿಂದುಳಿದ ವರ್ಗಗಳ ಆಯೋಗ

ಬಂಗಾಳದಲ್ಲಿ ಹಿಂದೂ ಬಹುಸಂಖ್ಯಾತರಾಗಿರುವ ಪಟ್ಟಿಯಲ್ಲಿ ಮುಸಲ್ಮಾನರ ಜಾತಿ ಹೆಚ್ಚು ಹೇಗೆ ? ‘ಹಿಂದೂಗಳನ್ನು ಹೊರತುಪಡಿಸಿ ಇತರೆ ಧರ್ಮೀಯರಲ್ಲಿ ಜಾತಿ ಇಲ್ಲ’ ಎಂದು ಹೇಳುವವರು ಈಗ ಎಲ್ಲಿದ್ದಾರೆ ?

‘ದ ಡೈರಿ ಆಫ್ ವೆಸ್ಟ್ ಬಂಗಾಳ’ ಚಲನಚಿತ್ರದ ನಿರ್ದೇಶಕನ ವಿರುದ್ಧ ದೂರು !

‘ದ ಡೈರಿ ಆಫ್ ವೆಸ್ಟ್ ಬಂಗಾಳ’ ಚಲನಚಿತ್ರದ ನಿರ್ದೇಶಕನ ವಿರುದ್ಧ ದೂರು !

ಬಂಗಾಲದಿಂದ 2 ಬಾಂಗ್ಲಾದೇಶಿ ನುಸುಳುಕೋರರ ಬಂಧನ

ಇತ್ತೀಚೆಗೆ ಪೊಲೀಸರು 60 ಲಕ್ಷಗಿಂತಲೂ ಹೆಚ್ಚಿನ ಮೊತ್ತದ ಕಳ್ಳತನದ ಪ್ರಕರಣದಲ್ಲಿ 2 ಬಾಂಗ್ಲಾದೇಶಿ ನುಸುಳುಕೋರರನ್ನು ಬಂಧಿಸಿದರು. ಭಾರತ – ಬಾಂಗ್ಲಾದೇಶ ಗಡಿಯ ತಂತಿಯನ್ನು ಕತ್ತರಿಸಿ ಭಾರತದಲ್ಲಿ ಪ್ರವೇಶಿಸಿರುವುದಾಗಿ ಆರೋಪಿಗಳು ಹೇಳಿದರು.

ಪತ್ನಿಯ ಹತ್ಯೆ ಮಾಡಿ ಪರಾರಿಯಾಗಿರುವ ವ್ಯಕ್ತಿ ಬಾಂಗ್ಲಾದೇಶದ ನುಸುಳುಕೋರ ಮುಸಲ್ಮಾನ !

ಕಳೆದ ೯ ವರ್ಷಗಳಿಂದ ಓರ್ವ ನುಸುಳುಕೋರ ಭಾರತದೊಳಗೆ ನುಗ್ಗಿ ನಿರಾಯಾಸವಾಗಿ ವಾಸಿಸುತ್ತಾನೆ, ನೌಕರಿ ಮಾಡುತ್ತಾನೆ, ವಿವಾಹವಾಗುತ್ತಾನೆ. ಆದರೂ ಭಾರತೀಯ ಸುರಕ್ಷಾ ವ್ಯವಸ್ಥೆಗೆ ಅದರ ಸುಳಿವು ಸಿಗುವುದಿಲ್ಲ, ಇದು ನಾಚಿಕೆಗೇಡು !