ಹಂತಕರನ್ನು ಗಲ್ಲಿಗೇರಿಸಿ ! – ಹತ್ಯೆಗೀಡಾದ ಭಾಜಪದ ನಾಯಕ ಪ್ರವೀಣ ನೆಟ್ಟಾರು ಅವರ ತಾಯಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಪ್ರವೀಣ ನೆಟ್ಟಾರು ಅವರನ್ನು ಜಿಹಾದಿಗಳು ಹತ್ಯೆ ಮಾಡಿದ ನಂತರ ಎಲ್ಲೆಡೆ ಆಕ್ರೋಶದ ಅಲೆ ಎದ್ದಿದೆ. ‘ಪ್ರವೀಣ ನಮಗೆ ಒಬ್ಬನೇ ಮಗ ಆಗಿದ್ದ. ನನ್ನ ಆರೋಗ್ಯ ಸರಿ ಇರುವುದಿಲ್ಲ.

ಸನಾತನ ಸಂಸ್ಥೆಯ ಗುರುಪೂರ್ಣಿಮಾ ಮಹೋತ್ಸವಕ್ಕೆ ಉಪಸ್ಥಿತರಿರುವಂತೆ ಮುಖ್ಯಮಂತ್ರಿ ಶ್ರೀ. ಬಸವರಾಜ ಬೊಮ್ಮಾಯಿ ಇವರಿಗೆ ಆಮಂತ್ರಣ !

ಸನಾತನ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಗುರುಪೂರ್ಣಿಮಾ ಮಹೋತ್ಸವದ ನಿಮಿತ್ತ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಇವರನ್ನು ಭೇಟಿಯಾಗಿ ಆಮಂತ್ರಣ ನೀಡಲಾಯಿತು. ಸನಾತನ ಸಂಸ್ಥೆಯ ಸೌ. ವನಜಾ ಇವರು ಮುಖ್ಯಮಂತ್ರಿ ಶ್ರೀ. ಬಸವರಾಜ ಬೊಮ್ಮಾಯಿ ಇವರನ್ನು ಭೇಟಿಯಾಗಿ ಅವರನ್ನು ಆಮಂತ್ರಿಸಿದರು.

ಕರ್ನಾಟಕದ ಧಾರಾಕಾರ ಮಳೆಗೆ ೯ ಮಂದಿ ಬಲಿ

ಕರ್ನಾಟಕದಲ್ಲಿ ಧಾರಾಕಾರ ಮಳೆಯಿಂದಾಗಿ ಸಂಭವಿಸಿದ ರಸ್ತೆ ಅಫಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ

ಮದರಸಾಗಳಲ್ಲಿ ರಾಷ್ಟ್ರವಿರೋಧಿ ಕಲಿಸಲಾಗುತ್ತಿರುವುದಿರಿಂದ ಅದರ ಮೇಲೆ ನಿಷೇಧ ಹೇರಿ !

ಕರ್ನಾಟಕದಲ್ಲಿ ಭಾಜಪದ ಶಾಸಕರಿಂದ ಮುಖ್ಯಮಂತ್ರಿಗಳಲ್ಲಿ ಮನವಿ

ಹಿಜಾಬ ನಿರ್ಬಂಧದ ಮೇಲೆ ಕರ್ನಾಟಕ ಉಚ್ಚ ನ್ಯಾಯಾಲಯದ ಅಸ್ತು !

ಕೊನೆಗೂ ಅನೇಕ ವಾರಗಳಿಂದ ಬಾಕಿ ಉಳಿದಿದ್ದ ಶೈಕ್ಷಣಿಕ ಸಂಸ್ಥೆಗಳಲ್ಲಿ ಹಿಜಾಬ ಧರಿಸುವುದರ ಮೇಲಿನ ನಿರ್ಬಂಧದ ಸಂದರ್ಭದಲ್ಲಿನ ತೀರ್ಪು ಬಂದೇ ಬಿಟ್ಟಿತು. ಕರ್ನಾಟಕ ಉಚ್ಚ ನ್ಯಾಯಾಲಯವು ‘ಶಾಲೆ ಮತ್ತು ಮಹಾವಿದ್ಯಾಲಯಗಳಲ್ಲಿ ಹಿಜಾಬನ್ನು ಧರಿಸಲು ನಿರ್ಬಂಧವಿರಲಿದೆ’ ಎಂದು ತೀರ್ಪು ನೀಡಿದೆ.

ರಾಜ್ಯದಲ್ಲಿಯೂ ‘ದ ಕಾಶ್ಮೀರ ಫೈಲ್ಸ್’ ಚಲನಚಿತ್ರಕ್ಕೆ ಟ್ಯಾಕ್ಸ್ ಫ್ರೀ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾರ್ಚ 13 ರಂದು ಟ್ವೀಟ್‌ ಮಾಡಿ` ದ ಕಾಶ್ಮೀರ ಫೈಲ್ಸ್ ಈ ಚಲನಚಿತ್ರಕ್ಕೆ ರಾಜ್ಯದಲ್ಲಿ ಟ್ಕಾಕ್ಸ್ ಫ್ರೀ ಮಾಡಲಾಗಿದೆ.

ಕರ್ನಾಟಕ ಸರಕಾರವು ಬಜರಂಗ ದಳದ ಹತ್ಯೆಗೊಳಗಾದ ಕಾರ್ಯಕರ್ತನ ಸಂಬಂಧಿಕರಿಗೆ ೨೫ ಲಕ್ಷ ರೂಪಾಯಿಗಳ ಪರಿಹಾರನಿಧಿ ನೀಡಲಿದೆ

ಇದರೊಂದಿಗೆ ಹಿಂದುತ್ವನಿಷ್ಠರ ಕೊಲೆಗಾರರಿಗೆ ಗಲ್ಲುಶಿಕ್ಷೆಯಾಗುವಂತೆ ಸರಕಾರವು ಪ್ರಯತ್ನಿಸಬೇಕಿದೆ !

ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಹಿಜಾಬ ಧರಿಸಿ ಬಂದ ೧೦ ವಿದ್ಯಾರ್ಥಿನಿಯರ ಮೇಲೆ ಅಪರಾಧ ನೋಂದಾಯಿಸಲಾಗಿದೆ !

ಕರ್ನಾಟಕ ಸರಕಾರದ ಅಭಿನಂದನಾರ್ಹ ನಿರ್ಣಯ ! ಇಂತಹ ಕಠೋರತೆಯನ್ನು ತೋರಿಸಿದಾಗಲೇ ಕಾನೂನು ಉಲ್ಲಂಘಿಸುವವರು ಪಾಠ ಕಲಿಯುತ್ತಾರೆ !