ಕಲೊಲ(ಗುಜರಾತ)ನಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಗೋಮಾಂಸದಿಂದ ತುಂಬಿದ ವಾಹನವನ್ನು ತೆಗೆದುಕೊಂಡು ಪರಾರಿಯಾದ ಮತಾಂಧರು !

ಪೊಲೀಸರು ಈ ವಾಹನವನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋದ ಕೆಲವೇ ಕಾಲಾವಧಿಯಲ್ಲಿ ಇಮ್ರಾನ್ ಮತ್ತು ಫಾರುಖ ಇವರು ಮತಾಂಧರ ಸಮೂಹವನ್ನು ಕರೆತಂದು ಪೊಲೀಸ್ ಠಾಣೆಯ ಮೇಲೆ ದಾಳಿ ಮಾಡಿದರು.

ಉನ್ನಾವ (ಉತ್ತರಪ್ರದೇಶ)ದಲ್ಲಿ ಗೋ ಕಳ್ಳಸಾಗಾಟಗಾರರನ್ನು ಹಿಡಿಯಲು ಹೋಗಿದ್ದ ಪೊಲೀಸರ ಮೇಲೆ ಗುಂಡುಹಾರಾಟ

ಲಕ್ಷ್ಮಣಪುರಿ-ಬಾಂಗರಮವು ಮಾರ್ಗದ ಮುರವ್ವತಪುರದಲ್ಲಿ ಗೋಹತ್ಯೆ ಮಾಡಿ ಗೋ ಮಾಂಸದ ವ್ಯಾಪಾರ ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದನಂತರ ರಾತ್ರಿ ೩ ಗಂಟೆ ಸುಮಾರಿಗೆ ಪೊಲೀಸರು ಅಲ್ಲಿಗೆ ತಲುಪಿದಾಗ, ಅವರ ಮೇಲೆ ಗೋ ಕಳ್ಳಸಾಗಾಣಿಕೆದಾರರು ಗುಂಡು ಹಾರಿಸಿದರು.

ಭಾರತದಲ್ಲಿ ಹಿಂದೂಗಳದ್ದೇ ಹೆಚ್ಚಿನ ಮತಾಂತರ ! – ‘ಪ್ಯೂ ರಿಸರ್ಚ್ ಸೆಂಟರ್’ನ ಸಮೀಕ್ಷೆ

ಕ್ರೈಸ್ತ ಮಿಷನರಿಗಳು ಸಮಾಜಸೇವೆಯ ಹೆಸರಿನಲ್ಲಿ ಕೇವಲ ಹಿಂದೂಗಳನ್ನು ಮತಾಂತರಿಸಲು ಭಾರತದಲ್ಲಿ ಕಾರ್ಯನಿರತವಾಗಿವೆ. ಅದರ ಆಚೆಗೆ ಅವರಿಗೆ ಯಾವುದೇ ಉದ್ದೇಶವಿರುವುದಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ! ಈ ಬಗ್ಗೆ ತಥಾಕಥಿತ ಜಾತ್ಯತೀತವಾದಿಗಳು ಮತ್ತು ಪ್ರಗತಿ(ಅಧೋಗತಿ)ಪರರು ಎಂದಾದರೂ ಬಾಯಿ ತೆರೆಯುವರೇ ?

ಮೈನ್‍ಪುರಿ (ಉತ್ತರಪ್ರದೇಶ)ಯಲ್ಲಿ ೨ ದ್ವಿಚಕ್ರ ವಾಹನದಲ್ಲಿ ತೆಗೆದುಕೊಂಡು ಹೋಗುತ್ತಿದ್ದ ೧ ಕ್ವಿಂಟಾಲ್ ಗೋಮಾಂಸ ಜಪ್ತಿ

ಇಲ್ಲಿನ ಗ್ರಾಮಸ್ಥರು ಕುರಿ ಕಳ್ಳರನ್ನು ಹುಡುಕುತ್ತಿರುವಾಗ ೨ ದ್ವಿಚಕ್ರವಾಹನದಲ್ಲಿ ಬರುತ್ತಿರುವವರನ್ನು ತಡೆದರು ಆಗ ವಾಹನ ಚಾಲಕರು ವಾಹನವನ್ನು ಬಿಟ್ಟು ಪರಾರಿಯಾದರು. ಈ ದ್ವಿಚಕ್ರವಾಹನದಲ್ಲಿದ್ದ ಗೋಣಿ ಚೀಲದಲ್ಲಿ ಗೋಮಾಂಸ ಇರುವುದು ಕಂಡುಬಂತು.