ಗೋವಾದಲ್ಲಿನ ಸನಾತನ ಆಶ್ರಮದಲ್ಲಿ ಪ.ಪೂ. ಸ್ವಾಮಿ ಗೋವಿಂದ ದೇವ ಗಿರಿ ಅವರ ಭಾವಪೂರ್ಣ ಸ್ವಾಗತ!
ಪರಶುರಾಮಭೂಮಿ ಗೋಮಾಂತಕದಲ್ಲಿರುವ ಸನಾತನದ ಆಶ್ರಮದಲ್ಲಿ ಅಯೋಧ್ಯೆಯ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ನ್ಯಾಸದ ಕೋಷಾಧ್ಯಕ್ಷರಾಗಿರುವ ಪ.ಪೂ. ಸ್ವಾಮಿ ಗೋವಿಂದ ದೇವ ಗಿರಿ ಅವರನ್ನು ಭಾವಪೂರ್ಣ ವಾತಾವರಣದಲ್ಲಿ ಸ್ವಾಗತಿಸಲಾಯಿತು.