WAQF Amendment Bill: ಲೋಕಸಭೆಯಲ್ಲಿ ‘ವಕ್ಫ್ ತಿದ್ದುಪಡಿ ಕಾಯ್ದೆ’ ಅಂಗೀಕಾರವಾಗುವ ಸಾಧ್ಯತೆ !
ಸ್ತುತ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಲೋಕಸಭೆಯಲ್ಲಿ ಅಂಗೀಕರಿಸುವ ನಿರೀಕ್ಷೆಯಿದೆ. ಈ ಕಾಯಿದೆಯಲ್ಲಿ ಅಗತ್ಯ ಬದಲಾವಣೆಗಳನ್ನು ಸೂಚಿಸಲು ಜಂಟಿ ಸಂಸದೀಯ ಸಮಿತಿಯು ಆಳವಾದ ಚರ್ಚೆಯಲ್ಲಿದೆ.