ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದಾಳಿ ಬಗ್ಗೆ ತೃಣಮೂಲ ಕಾಂಗ್ರೆಸ್‍ನ ಮೌನ ! – ಭಾಜಪದ ಆರೋಪ
ತೃಣಮೂಲ ಕಾಂಗ್ರೆಸ್ ಮತ್ತು ವಿಚಾರವಂತರ ಬೂಟಾಟಿಕೆಯ ಬುರಖಾ ಈಗ ತೆರೆದಿದೆ. ನಮಗೆ ಈ ದಾಳಿಯನ್ನು ಖಂಡಿಸಲು ಯಾವುದೇ ಮೇಣದಬತ್ತಿಯ ಪ್ರತಿಭಟನೆ ಮಾಡುತ್ತಿರುವುದು ಕಾಣುತ್ತಿಲ್ಲ, ಎಂದು ಸಮಿಕ ಭಟ್ಟಾಚಾರ್ಯ ಇವರು ಟೀಕಿಸಿದ್ದಾರೆ