ಸಂತ್ರಸ್ತ ಯುವತಿಯು ಸಾಯಂಕಾಲ ಮಿತ್ರನೊಂದಿಗೆ ನಿರ್ಜನ ಸ್ಥಳಕ್ಕೆ ಹೋಗಬಾರದಾಗಿತ್ತು !’ (ಅಂತೆ) – ರಾಜ್ಯದ ಗೃಹಮಂತ್ರಿ ಅರಗ ಜ್ಞಾನೇಂದ್ರರಿಂದ ಸಂತ್ರಸ್ತರನ್ನೇ ಆರೋಪಿಯನ್ನಾಗಿಸುವ ಪ್ರಯತ್ನ
ಭಾಜಪದ ರಾಜ್ಯದ ಗೃಹಮಂತ್ರಿಗಳು ಈ ರೀತಿಯಲ್ಲಿ ಮಾತನಾಡುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ಭಾಜಪದ ರಾಜ್ಯದ ಗೃಹಮಂತ್ರಿಗಳು ಈ ರೀತಿಯಲ್ಲಿ ಮಾತನಾಡುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !
ಕುಲಗಾಮ ಜಿಲ್ಲೆಯ ಒಂದರಲ್ಲಿಯೇ ಕಳೆದ ವರ್ಷಗಳಲ್ಲಿ ಬಿಜೆಪಿಯ 7 ನಾಯಕರು ಮತ್ತು ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ.
ಕಲ್ಯಾಣ ಸಿಂಹರಿಗೆ 89 ವರ್ಷ ವಯಸ್ಸಾಗಿತ್ತು. ಅವರು ಕಳೆದ ತಿಂಗಳಿನಿಂದ ಉಪಚಾರ ಪಡೆಯಲು ಆಸ್ಪತ್ರೆಗೆ ಸೇರಿದ್ದರು.
ಇಲ್ಲಿಯ ನಾಗರಿಕರು ನಗರದ ಹೆಸರನ್ನು ‘ಅಲಿಗಡ’ದಿಂದ ‘ಹರಿಗಡ’ ಎಂದು ಬದಲಿಸುವಂತೆ ಉತ್ತರಪ್ರದೇಶದ ಬಿಜೆಪಿ ಸರಕಾರವನ್ನು ಒತ್ತಾಯಿಸಿದ್ದಾರೆ. ‘ಫಿರೋಜಾಬಾದ್’ ಜಿಲ್ಲೆಯ ಹೆಸರನ್ನು ‘ಚಂದ್ರನಗರ’ ಎಂದು ಬದಲಿಸಲು ಈಗಾಗಲೇ ಬೇಡಿಕೆ ಸಲ್ಲಿಸಲಾಗಿದೆ.
ಅಫ್ಘಾನಿಸ್ತಾನದ ಗಡಿ ಭಾರತಕ್ಕೆ (ಪಾಕ ಆಕ್ರಮಿತ ಕಾಶ್ಮೀರಕ್ಕೆ) ಅಂಟಿಕೊಂಡಿದೆ. ಅಫ್ಘಾನಿಸ್ತಾನದಲ್ಲಿ ಭಾರತ ಸಹ ಆಡಳಿತ ನಡೆಸಿದೆ. ಮಹಾಭಾರತ ಕಾಲದಿಂದ ಇತ್ತೀಚಿನ ಮಹಾರಾಜ ರಣಜಿತ್ ಸಿಂಹ ಇವರ ತನಕ ನಾವು ಅಫ್ಘಾನಿಸ್ತಾನದ ಮೇಲೆ ರಾಜ್ಯವಾಳಿದ ಇತಿಹಾಸವಿದೆ.
ಭಾರತದಲ್ಲಿ ಎಲ್ಲಾ ರಾಜಕೀಯ ಪಕ್ಷದವರು ಯಾವುದಾದರೂ ಒಂದು ವಸ್ತುವನ್ನು ಉಚಿತವಾಗಿ ನೀಡುವ ಕೆಟ್ಟಅಭ್ಯಾಸ ಮಾಡಿರುವುದರಿಂದ ಈ ಸ್ಥಿತಿ ನಿರ್ಮಾಣವಾಗಿದೆ.
ಜಿಹಾದಿ ಭಯೋತ್ಪಾದಕರು ಬಿಜೆಪಿಯ ನಾಯಕ ಜಸಬಿರ ಸಿಂಹ ಇವರ ಮನೆಯ ಮೇಲೆ ಎಸೆದ ಗ್ರೆನೆಡ್ ನಿಂದ ವೀರ ಸಿಂಹ ಹೆಸರಿನ ಒಂದು 3 ವರ್ಷದ ಹುಡುಗನು ಮೃತಪಟ್ಟಿದ್ದಾನೆ.
ಉತ್ತರಾಖಂಡ ಸರಕಾರದ ‘ದೇವಸ್ಥಾನಮ್ ಬೋರ್ಡ್ ಆಕ್ಟ್ ಅನ್ನು ರದ್ದು ಪಡಿಸಲು ರಾಜ್ಯದಲ್ಲಿನ ಚಾರಧಾಮ ತೀರ್ಥಕ್ಷೇತ್ರಗಳ ಅರ್ಚಕರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಸ್ತಕ್ಷೇಪ ಮಾಡಲು ರಕ್ತದಲ್ಲಿ ಪತ್ರ ಬರೆದಿದ್ದಾರೆ.
ವಡೋದರಾ ನಗರದಲ್ಲಿ ೧೦೮ ದೇವಸ್ಥಾನಗಳಲ್ಲಿ ಪ್ರತಿದಿನ ೨ ಬಾರಿ ಆರತಿ ಹಾಗೂ ಹನುಮಾನ್ ಚಾಲಿಸಾವನ್ನು ಧ್ವನಿವರ್ಧಕದಲ್ಲಿ ಕೇಳಿಸಲಾಗುತ್ತಿದೆ. ಸ್ಥಳೀಯ ಸಂಘಟನೆ ‘ಮಿಶನ್ ರಾಮ ಸೇತುನ ವತಿಯಿಂದ ಪ್ರಯತ್ನಿಸಲಾಗುತ್ತಿದೆ.
ಇಲ್ಲಿನ ಬಿಜೆಪಿಯ ಮಾಜಿ ಜಿಲ್ಲಾ ಉಪಾಧ್ಯಕ್ಷ ವಿ. ಶ್ರೀನಿವಾಸ್ ಪ್ರಸಾದ್ (ವಯಸ್ಸು ೪೫) ಅವರನ್ನು ದುಷ್ಕರ್ಮಿಗಳು ಚತುಶ್ಚಕ್ರ ವಾಹನದ ಡಿಕ್ಕಿಯಲ್ಲಿ ಬಂದ್ ಮಾಡಿ ಜೀವಂತವಾಗಿ ಸುಟ್ಟಿದ್ದಾರೆ. ಪೊಲೀಸರು ಈ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.